ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮೂರನೇ ಬಾರಿಗೆ ಭೂ ವಿಧೇಯಕಕ್ಕೆ ಅಂಕಿತ ಹಾಕಿದ್ದಾರೆ 
ದೇಶ

ಭೂ ವಿಧೇಯಕಕ್ಕೆ ರಾಷ್ಚ್ರಪತಿಗಳು ಮೂರನೇ ಬಾರಿ ಒಪ್ಪಿಗೆ

ಕೇಂದ್ರ ಸಚಿವ ಸಂಪುಟವು ಶಿಫಾರಸ್ಸು ಮಾಡಿ ಕಳುಹಿಸಿದ್ದ ವಿವಾದಿತ ಭೂಸ್ವಾಧೀನ ಸುಗ್ರೀವಾಜ್ಞೆಗೆ ರಾಷ್ಟ್ರಪತಿಗಳು ಮೂರನೇ ಬಾರಿಗೆ ಒಪ್ಪಿಗೆ ನೀಡಿದ್ದಾರೆ...

ನವದೆಹಲಿ:ಕೇಂದ್ರ ಸಚಿವ ಸಂಪುಟವು  ಶಿಫಾರಸ್ಸು ಮಾಡಿ ಕಳುಹಿಸಿದ್ದ ವಿವಾದಿತ ಭೂಸ್ವಾಧೀನ ಸುಗ್ರೀವಾಜ್ಞೆಗೆ ರಾಷ್ಟ್ರಪತಿಗಳು ಮೂರನೇ ಬಾರಿಗೆ ಒಪ್ಪಿಗೆ  ನೀಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸಂಪುಟ ಸಭೆಯಲ್ಲಿ ವಿಧೇಯಕವನ್ನು ಮತ್ತೆ ಹೊರಡಿಸಲು ತೀರ್ಮಾನಿಸಲಾಯಿತು. ಭೂಮಿ ಕಳೆದುಕೊಳ್ಳುವ ರೈತರಿಗೆ ನೀಡಬೇಕಾಗಿರುವ ಪರಿಹಾರಕ್ಕೆ ಒಂದು ಸ್ಪಷ್ಟವಾದ ಚೌಕಟ್ಟನ್ನು ಒದಗಿಸುವ ಕುರಿತು ವಿಧೇಯಕದಲ್ಲಿ ವಿವರಿಸಿ ಅದನ್ನು ಮತ್ತೆ ರಾಷ್ಟ್ರಪತಿಗಳ ಅನುಮೋದನೆಗೆ ಕಳುಹಿಸಲಾಯಿತು.

ಇದಕ್ಕೆ ಮತ್ತೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ

ಹೆಲಿಕಾಪ್ಟರ್‌ನಿಂದ ಉಳಿಯುವಾಗ 2 ತಿಂಗಳ ಮಗುವಿನೊಂದಿಗೆ ಎಡವಿದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಪತ್ನಿ ಉಷಾ, Video