(ಸಾಂದರ್ಭಿಕ ಚಿತ್ರ) 
ದೇಶ

ಉಗ್ರರಿಗೆ ಪಾಕ್ ಐಎಸ್‍ಐ ಕುಮ್ಮಕ್ಕು ಬಹಿರಂಗ

ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಪಾಕ್ ಐಎಸ್‍ಐ ಮತ್ತು ಸೇನೆ ನೆರವಾಗುತ್ತಿರುವ ಬಗ್ಗೆ ಆಘಾತಕಾರಿ ಅಂಶಗಳನ್ನು ಭಾರತದ ಗುಪ್ತಚರ ಸಂಸ್ಥೆಗಳು ಕಲೆಹಾಕಿವೆ. ಅಷ್ಟೇ ಅಲ್ಲ, ಪಾಕಿಸ್ತಾನದ ಐಎಸ್‍ಐ ಮತ್ತು ಸೇನೆಗೆ...

ನವದೆಹಲಿ: ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಪಾಕ್ ಐಎಸ್‍ಐ ಮತ್ತು ಸೇನೆ ನೆರವಾಗುತ್ತಿರುವ ಬಗ್ಗೆ ಆಘಾತಕಾರಿ ಅಂಶಗಳನ್ನು ಭಾರತದ ಗುಪ್ತಚರ ಸಂಸ್ಥೆಗಳು ಕಲೆಹಾಕಿವೆ. ಅಷ್ಟೇ ಅಲ್ಲ, ಪಾಕಿಸ್ತಾನದ ಐಎಸ್‍ಐ ಮತ್ತು ಸೇನೆಗೆ ಭಾರತದಲ್ಲಿರುವ ಸಂಪರ್ಕ, ಅಧಿಕಾರಿಗಳ ಹೆಸರು, ವಿಳಾಸಗಳನ್ನೂ ಪಟ್ಟಿ ಮಾಡಲಾಗಿವೆ.

ಇದೇ ಮೊದಲ ಬಾರಿಗೆ ನಮ್ಮ ಗುಪ್ತಚರ ಸಂಸ್ಥೆಗಳು ಪಾಕಿಸ್ತಾನದ ಐಎಸ್‍ಐ ಮತ್ತು ಸೇನೆಯ 30 ಮಂದಿ ಹಿರಿಯ ಅಧಿಕಾರಿಗಳ ಪಟ್ಟಿಯನ್ನು ಸಿದಟಛಿಪಡಿಸಿವೆ. ಇವರು ಜಮ್ಮು ಮತ್ತು ಕಾಶ್ಮೀರ, ದೆಹಲಿ, ಮುಂಬೈನಲ್ಲಿನ ಉಗ್ರರ ಜಾಲದೊಂದಿಗೆ ಸಂಪರ್ಕದಲ್ಲಿರುವ ವಿಚಾರ ಬೆಳಕಿಗೆ ಬಂದಿರುವು ದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.

ಮುಂಬೈ ದಾಳಿಯ ನಂತರ ಗುಪ್ತಚರ ಸಂಸ್ಥೆಗಳು ಈ ಮಾಹಿತಿ ಕಲೆ ಹಾಕಲು ಆರಂಭಿಸಿದ್ದು, ಮೇಜರ್ ಸಮೀರ್ ಅಲಿ ಮತ್ತು ಮೇಜರ್ ಇಕ್ಬಾಲ್ ಎಂಬ ಇಬ್ಬರು ಐಎಸ್‍ಐ ಅಧಿಕಾರಿಗಳು, ಲಷ್ಕರ್ ಜತೆ ಕೈಜೋಡಿಸಿ, ಉಗ್ರರಿಗೆ ತರಬೇತಿ ನೀಡುವ ಕೆಲಸ ದಲ್ಲಿ ತೊಡಗಿಸಿಕೊಂಡಿರುವುದು ಗೊತ್ತಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel