ಬಿಹಾರ ವಿಧಾನಸಭಾ ಚುನಾವಣೆ: ಅಂತಿಮ ಹಂತದ ಮತದಾನ ಆರಂಭ 
ದೇಶ

ಬಿಹಾರ ವಿಧಾನಸಭಾ ಚುನಾವಣೆ: ಅಂತಿಮ ಹಂತದ ಮತದಾನ ಆರಂಭ

ರಾಷ್ಟ್ರ ರಾಜಕಾರಣದಲ್ಲಿ ಭಾರಿ ನಿರೀಕ್ಷೆ ಹುಟ್ಟಿಸಿರುವ ಬಿಹಾರ ವಿಧಾನಸಭೆಯ ಅಂತಿಮ ಹಂತದ ಮತದಾನ ಆರಂಭವಾಗಿದ್ದು, ಮತದಾನ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದೆ...

ಪಾಟ್ನ: ರಾಷ್ಟ್ರ ರಾಜಕಾರಣದಲ್ಲಿ ಭಾರಿ ನಿರೀಕ್ಷೆ ಹುಟ್ಟಿಸಿರುವ ಬಿಹಾರ ವಿಧಾನಸಭೆಯ ಅಂತಿಮ ಹಂತದ ಮತದಾನ ಆರಂಭವಾಗಿದ್ದು, ಮತದಾನ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದೆ.

ಅಂತಿಮ ಹಂತದ ಈ ಚುನಾವಣೆಯು ಇಂದು ಬೆಳಿಗ್ಗೆ 7 ರಿಂದ 5 ಗಂಟೆಯವರೆಗೂ ನಡೆಯಲಿದ್ದು, ಮಧುಬನಿ, ದರ್ಭಾಂಗ, ಸುಪುವಾಲ್, ಮಾಧೇಪುರ, ಸಹರ್ಸಾ, ಅರರಿಯಾ, ಕಿಸಾನ್ಗಂಜ್, ಪೂರ್ನೀ ಸೇರಿದಂತೆ ಇನ್ನಿತರೆ ಪ್ರದೇಶಗಳಲ್ಲಿ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ.

ಮತದಾನ ಪ್ರಕ್ರಿಯೆಯು 57 ಕ್ಷೇತ್ರಗಳಲ್ಲಿ ನಡೆಯುತ್ತಿದ್ದು, ಸುಮಾರು 1,55,43,594 ಮತದಾರರು ಭಾಗವಹಿಸಲಿದ್ದಾರೆ. 58 ಮಹಿಳಾ ಅಭ್ಯರ್ಥಿಗಳು ಸೇರಿದಂತೆ 827 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!