ಸಾಂದರ್ಭಿಕ ಚಿತ್ರ 
ದೇಶ

ಪವನ್ ಹನ್ಸ್ ಕಾಪ್ಟರ್ ಪತನ

ಒಎನ್‍ಜಿಸಿ ಘಟಕದಿಂದ ಟೇಕ್ ಆಫ್ ಆದ ಪವನ್ ಹನ್ಸ್ ಹೆಲಿಕಾಪ್ಟರ್ ಕೆಲವೇ ಕ್ಷಣಗಳಲ್ಲಿ ಪತನಗೊಂಡ ಘಟನೆ ಮುಂಬೈ ಕರಾವಳಿ...

ಮುಂಬೈ: ಒಎನ್‍ಜಿಸಿ ಘಟಕದಿಂದ ಟೇಕ್ ಆಫ್ ಆದ ಪವನ್ ಹನ್ಸ್ ಹೆಲಿಕಾಪ್ಟರ್ ಕೆಲವೇ ಕ್ಷಣಗಳಲ್ಲಿ ಪತನಗೊಂಡ ಘಟನೆ ಮುಂಬೈ ಕರಾವಳಿಯಾಚೆ ಬುಧವಾರ ಸಂಭವಿಸಿದೆ.
ಕಾಪ್ಟರ್‍ನಲ್ಲಿದ್ದ ಇಬ್ಬರು ಪೈಲಟ್‍ಗಳು ನಾಪತ್ತೆಯಾಗಿದ್ದು, ಮೃತಪಟ್ಟಿರುವ ಸಾಧ್ಯತೆಯಿದೆ. ಪತನಗೊಂಡ ಕಾಪ್ಟರ್ ಇನ್ನೂ ಪತ್ತೆಯಾಗಿಲ್ಲ. ಟೇಕ್ ಆಫ್ ಆದ ಬಳಿಕ ಕಾಪ್ಟರ್ ಒಎನ್‍ಜಿಸಿ ತೈಲ ಬಾವಿಯೊಳಕ್ಕೆ ಬಿದ್ದಿರುವ ಸಾಧ್ಯತೆಯೂ ಇದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. 
ಈ ಹಿನ್ನೆಲೆಯಲ್ಲಿ ಕರಾವಳಿ ರಕ್ಷಕ ಪಡೆ ಮತ್ತು ಒಎನ್‍ಜಿಸಿ ಜಂಟಿಯಾಗಿ ಶೋಧ ಕಾರ್ಯ ಆರಂಭಿಸಿದೆ. ಕಾಪ್ಟರ್ ಪತನಕ್ಕೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಘಟನೆ ವೇಳೆ ಕಾಪ್ಟರ್‍ನಲ್ಲಿ ಪ್ರಯಾಣಿಕರು ಇರಲಿಲ್ಲ ಎಂದೂ ಮೂಲಗಳು ಸ್ಪಷ್ಟಪಡಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

‘ನೇಪಾಳಿಗರೇ, ನೀವು ಒಂಟಿಯಲ್ಲ, ನಾನು ನಿಮ್ಮೊಂದಿಗೆ ನಿಲ್ಲುತ್ತೇನೆ’: ಪ್ರವಾಹ ಪೀಡಿತ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಬಾಲಿವುಡ್ ನಟ ಸೋನು ಸೂದ್!

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್‌ ಅಭಿಷೇಕ್​ ಸೇರಿ ಇಬ್ಬರು ಸಾವು; Video