ದೇಶ

ಅಮಿತ್ ಮಿಶ್ರಾ ವಿರುದ್ಧ ಚಾರ್ಜ್ ಶೀಟ್

Srinivas Rao BV

ಬೆಂಗಳೂರು: ಮಹಿಳೆ ಮೇಲಿನ ಹಲ್ಲೆ ಹಾಗೂ ನಿಂದನೆ ಪ್ರಕರಣ ಸಂಬಂಧ ಕ್ರಿಕೆಟಿಗ ಅಮಿತ್ ಮಿಶ್ರಾ ವಿರುದ್ಧ ತನಿಖೆ ಪೂರ್ಣಗೊಳಿಸಿರುವ ಅಶೋಕ ನಗರ ಪೊಲೀಸರು 11 ನೇ ಎಸಿಎಂಎಂ ನ್ಯಾಯಾಲಯಕ್ಕೆ 20 ಪುಟಗಳ ಚಾರ್ಜ್ ಶೀಟ್  ಸಲ್ಲಿಸಿದ್ದಾರೆ.

ಸ್ನೇಹಿತ ಅಮಿತ್ ಮಿಶ್ರಾ ಅವರನ್ನು ಸೆ.25 ರ ರಾತ್ರಿ ನಗರದ ಪ್ರತಿಷ್ಟಿತ ಹೊಟೇಲ್ ನಲ್ಲಿ ಭೇಟಿ ಮಾಡಲು ಹೋದಾಗ ಅವರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಅಶೋಕ ನಗರ ಪೊಲೀಸ್ ಠಾಣೆಗೆ ಬೆಂಗಳೂರು ಮೂಲದ ಬಾಲಿವುಡ್ ನಿರ್ಮಾಪಕಿ ವಂದನಾ ಅವರು ದೂರು ನೀಡಿದ್ದರು.

SCROLL FOR NEXT