ಭಹೋದಿ: ನೆರೆ ಮನೆಯಾತನೆ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಉತ್ತರಪ್ರದೇಶದ ಸುರ್ವ್ಯಾನ್ ಎಂಬಲ್ಲಿ ನಡೆದಿದೆ.
16 ವರ್ಷದ ಬಾಲಕಿಯ ಮೇಲೆ ನೆರೆ ಮನೆಯವನಾದ ಅಪ್ರಾಪ್ತ ಹುಡುಗನೇ ಅತ್ಯಾಚಾರವೆಸಗಿದ್ದಾನೆ.
ಅತ್ಯಾಚಾರ ಎಸಗಿರುವುದರ ಬಗ್ಗೆ ಬಾಲಕಿಯು ಪೋಷಕರಿಗೆ ಮಾಹಿತಿ ನೀಡಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪೊಲೀಸರು ಎಫ್ ಐಆರ್ ದಾಖಲಿಸಿದ್ದು, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ.