ಆರ್‌ಜೆಡಿ ಕಾರ್ಯಕರ್ತರು 
ದೇಶ

ಆರ್‌ಜೆಡಿ ಪಕ್ಷದ ಸಂಭ್ರಮಾಚರಣೆ ವೇಳೆ ಘರ್ಷಣೆ: ಕಾರ್ಯಕರ್ತನ ಹತ್ಯೆ

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿದ್ದ ಆರ್‌ಜೆಡಿ ಪಕ್ಷದ ಸಂಭ್ರಮಾಚರಣೆಯಲ್ಲಿ ತೊಡಗಿದ್ದ ವೇಳೆ ಕಾರ್ಯಕರ್ತನೊಬ್ಬ ಕೊಲೆಯಾಗಿದ್ದಾನೆ...

ಅರಾಹ್: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿದ್ದ ಆರ್‌ಜೆಡಿ ಪಕ್ಷದ ಸಂಭ್ರಮಾಚರಣೆಯಲ್ಲಿ ತೊಡಗಿದ್ದ ವೇಳೆ ಕಾರ್ಯಕರ್ತನೊಬ್ಬ ಕೊಲೆಯಾಗಿದ್ದಾನೆ.
ಅರಾಹ್ ನ ನವದಾ ಹಳ್ಳಿಯಲ್ಲಿ ಯಾದವ್ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬ ಸ್ನೇಹಿತರೊಂದಿಗೆ ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದ ಈ ವೇಳೆ ಅದೇ ಹಳ್ಳಿಯ ಕೆಲ ಯುವಕರು ಇದನ್ನು ವಿರೋಧಿಸಿ ಆಚರಣೆಯನ್ನು ನಿಲ್ಲಿಸುವಂತೆ ಹೇಳಿದ್ದಾರೆ. ಇದಕ್ಕೆ ಒಪ್ಪದಿದ್ದಾಗ ಯುವಕರ ಗುಂಪು ಆರ್‌ಜೆಡಿ ಕಾರ್ಯಕರ್ತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. 
ತೀವ್ರವಾಗಿ ಥಳಿತಕ್ಕೊಳಗಾದ ಕಾರ್ಯಕರ್ತನನ್ನು ಕೂಡಲೇ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕಾರ್ಯಕರ್ತ ಮೃತಪಟ್ಟಿದ್ದಾನೆ. ಘಟನೆ ನಡೆಯುತ್ತಿದ್ದಂತೆ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ