ಸಿದ್ದರಾಮಯ್ಯ 
ದೇಶ

ಟಿಪ್ಪು ಜಯಂತಿ ವೇಳೆ ಘರ್ಷಣೆ: ಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ

ಟಿಪ್ಪು ಸುಲ್ತಾನ್ ಜಯಂತಿ ಆಚರಿಸಿರುವುದಕ್ಕೆ ರಾಜ್ಯದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವುದು ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದೆ.

ನವದೆಹಲಿ: ಟಿಪ್ಪು ಸುಲ್ತಾನ್ ಜಯಂತಿ ಆಚರಿಸಿರುವುದಕ್ಕೆ ರಾಜ್ಯದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವುದು ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದೆ.
ಕೊಡಗು ಜಿಲ್ಲೆಯಲ್ಲಿ ಟಿಪ್ಪು ಜಯಂತಿ ಆಚರಣೆ ವಿರುದ್ಧ ನಡೆದಿರುವ ಪ್ರತಿಭಟನೆ ಹಾಗೂ ಪ್ರಾಣ ಹಾನಿ ಬಗ್ಗೆ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸಿಎಂ ಸಿದ್ದರಾಮಯ್ಯ ವಿಫಲರಾಗಿದ್ದಾರೆ, ಆದ್ದರಿಂದ ಅವರು ರಾಜೀನಾಮೆ ನೀಡಬೇಕೆಂದು ಸಂಬಿತ್ ಪಾತ್ರ ಹೇಳಿದ್ದಾರೆ. ತೀವ್ರ ವಿರೋಧದ ನಡುವೆಯೂ ಟಿಪ್ಪು ಜಯಂತಿ ಆಚರಣೆ ಮಾಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ವಿಶ್ವ ಹಿಂದೂ ಪರಿಷತ್ ಹಾಗೂ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

'ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯನಾಗಿರುತ್ತೇನೆ': ಸಿದ್ದರಾಮಯ್ಯ

ರಾಜ್ಯದ ಮುಂದಿನ CM ಆಗಲು ಕಾಂಗ್ರೆಸ್ ಟ್ರಬಲ್ ಶೂಟರ್ ರೆಡಿ: ಯಾರಿದು ಡಿಕೆ ಶಿವಕುಮಾರ್? ರಾಜಕೀಯವಾಗಿ ಬೆಳೆದುಬಂದದ್ದು ಹೇಗೆ?

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

SCROLL FOR NEXT