ನರೇಂದ್ರ ಮೋದಿ 
ದೇಶ

ಮೋದಿ ವಿದೇಶ ಪ್ರವಾಸದಿಂದ ಏನು ಪ್ರಯೋಜನ: ಕಾಂಗ್ರೆಸ್

ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸದಿಂದ ದೇಶಕ್ಕೆ ಏನು ಪ್ರಯೋಜನವಿಲ್ಲ ಎಂದು ಕಾಂಗ್ರೆಸ್ ನಾಯಕ ರಷಿದ್ ಅಲ್ವಿ ಟೀಕಿಸಿದ್ದಾರೆ...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸದಿಂದ ದೇಶಕ್ಕೆ ಏನು ಪ್ರಯೋಜನವಿಲ್ಲ ಎಂದು ಕಾಂಗ್ರೆಸ್ ನಾಯಕ ರಷಿದ್ ಅಲ್ವಿ ಟೀಕಿಸಿದ್ದಾರೆ.
ಮೋದಿ ಅವರು ಪ್ರಧಾನಿಯಾಗಿ ಕಳೆದ ಒಂದುವರೆ ವರ್ಷದಲ್ಲಿ ಭೇಟಿ ನೀಡುತ್ತಿರುವ 32ನೇ ರಾಷ್ಟ್ರ ಬ್ರಿಟನ್ ಇರಬೇಕು. ನಿಜಕ್ಕೂ ಈ ಭೇಟಿಯಿಂದ ದೇಶಕ್ಕೆ ಏನು ಪ್ರಯೋಜನ ಎನ್ನುವ ಪ್ರಶ್ನೆ ಎಲ್ಲರಲ್ಲೂ ಮೂಡಿದರೆ ಸಾಕು. ಈಗಾಗಲೇ ಭೇಟಿ ನೀಡಿ ಬಂದಿರುವ ದೇಶಗಳಿಂದ ಭಾರತಕ್ಕೆ ಆಗಿರುವ ಲಾಭವಾದರೂ ಏನು? ಎಂದು ರಷಿದ್ ಅಲ್ವಿ ಪ್ರಶ್ನಿಸಿದ್ದಾರೆ.
ಮೋದಿ ಅವರಿಗೆ ವಿದೇಶಗಳಿಗೆ ಹೋಗಿ ಜನರನ್ನು ಸೇರಿಸಿ ಭಾಷಣ ಮಾಡುವುದೇ ಹವ್ಯಾಸವಾಗಿದ್ದು, ಇವೆಲ್ಲವೂ ಜನತೆಗೆ ಅರ್ಥವಾಗುತ್ತೆ ಎಂದಿದ್ದಾರೆ.
ಇಂದು ಮೋದಿ ಅವರ ಬ್ರಿಟನ್ ಪ್ರವಾಸ ಕೈಗೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮೋದಿ ವಿದೇಶ ಪ್ರವಾಸ ಕುರಿತು ಕಟುವಾಗಿ ಟೀಕಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel