ಮನಮೋಹನ್ ಸಿಂಗ್ ಮತ್ತು ನರೇಂದ್ರ ಮೋದಿ 
ದೇಶ

ಅಭಿವೃದ್ಧಿ ಬಗ್ಗೆ ಮಾತನಾಡುವ ಮೋದಿ ಸ್ವಂತ ಅಂಗಡಿ ನಡೆಸುತ್ತಾರೆ: ಮನಮೋಹನ್ ಸಿಂಗ್

ಮೋದಿ ಅವರು ದೇಶದ ಅಭಿವೃದ್ಧಿ ಬಗ್ಗೆ ಮಾತನಾಡುತ್ತಾರೆ. ಆದರೆ ಎಲ್ಲಾ ಕಡೆ ತಮ್ಮ ಸ್ವಂತ ಅಂಗಡಿಗಳನ್ನು ನಡೆಸುತ್ತಾರೆ ಎಂದು .....

ನವದೆಹಲಿ: ಮಾಜಿ ಪ್ರಧಾನಿ ಪಂಡಿತ್ ಜವಹರ್ ಲಾಲ್ ನೆಹರೂ ಅವರ 126ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕೆ ನಡೆಸುವ ವೇದಿಕೆಯಾಗಿ ಮಾರ್ಪಟ್ಟಿತ್ತು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಮೋದಿ ಅವರು ದೇಶದ ಅಭಿವೃದ್ಧಿ ಬಗ್ಗೆ ಮಾತನಾಡುತ್ತಾರೆ. ಆದರೆ ಎಲ್ಲಾ ಕಡೆ ತಮ್ಮ ಸ್ವಂತ ಅಂಗಡಿಗಳನ್ನು ನಡೆಸುತ್ತಾರೆ ಎಂದು ಟೀಕಿಸಿದರು.

ದೇಶದ ಜನತೆಗೆ ವಂಚಿಸುತ್ತಿರುವ ಮೋದಿ, ಎಸ್ ಸಿ, ಎಸ್ಟಿ ಸೇರಿದಂತೆ ಎಲ್ಲರಿಗೂ ಅವಕಾಶ ನೀಡಬೇಕು. ಆದರೆ ಮೋದಿ ಅದನ್ನು ಮಾಡುತ್ತಿಲ್ಲ. ಹೀಗಾಗಿ ಮೋದಿ ಅವರ ಅಭಿವೃದ್ಧಿ ಮಂತ್ರಕ್ಕೆ ಯಾವುದೇ ಅರ್ಥವಿಲ್ಲ ಎಂದು ಮನಮೋಹನ್ ಸಿಂಗ್ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ವಿವಾದ: 'ಕರ್ನಾಟಕ ಬಂದ್' ಬಗ್ಗೆ ಚರ್ಚಿಸಲು ನಾಳೆ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳ ಸಭೆ!

ಜಂತರ್ ಮಂತರ್ ಪ್ರತಿಭಟನೆ ವೇಳೆ ಪ್ರಧಾನಿ ಮೋದಿ ಕುರಿತು ಅವಹೇಳನಕಾರಿ ಹೇಳಿಕೆ: ನೋಯ್ಡಾದ ಮಹಿಳೆ ವಿರುದ್ಧ FIR ದಾಖಲು!

ಉಭಯ ಸದನಗಳಲ್ಲಿ ಸಾರ್ವಜನಿಕ ಪರೀಕ್ಷೆ ಅಕ್ರಮ ತಡೆ ಕಾಯ್ದೆಗೆ ಅಂಗೀಕಾರ, ರಾಷ್ಟ್ರಪತಿ ಅನುಮೋದನೆಗಾಗಿ ರವಾನೆ

ರಾಮಾಯಣ ಟ್ರೈಲರ್: ಸೀತಾ ಮಾತೆ ಪಾತ್ರಕ್ಕೆ ಸಾಯಿ ಪಲ್ಲವಿ ಬೇಕಿತ್ತಾ? ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆ!

ಪಾಕ್ ಸೇನೆ ಇಸ್ರೇಲ್ ಗಿಂತಲೂ ಕೆಟ್ಟದು: ಮುನೀರ್ ಒಬ್ಬ 'Zalim'; ಕ್ಯಾಮರಾ ಮುಂದೆ ಒಂದೇ ಸಮನೆ ಕಣ್ಣೀರಿಟ್ಟ PoK ವ್ಯಕ್ತಿ! ಮನಕಲಕುವ Video