ವೀರಭದ್ರ ಸಿಂಗ್ 
ದೇಶ

ಇ.ಡಿ ಅಧಿಕಾರಿಗಳಿಂದ ವೀರಭದ್ರ ಸಿಂಗ್ ವಿರುದ್ಧ ಪ್ರಕರಣ ದಾಖಲು

ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರಿಗೆ ಮತ್ತೊಂದು ಹೊಸ ಸಂಕಟ ಎದುರಾಗಿದೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಿಂಗ್ ವಿರುದ್ಧ ...

ನವದೆಹಲಿ: ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರಿಗೆ ಮತ್ತೊಂದು ಹೊಸ ಸಂಕಟ ಎದುರಾಗಿದೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಿಂಗ್ ವಿರುದ್ಧ ಹಣ ವರ್ಗಾವಣೆ ಪ್ರಕರಣ ದಾಖಲಿಸಿದ್ದಾರೆ.

ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸಿಬಿಐ ಸಲ್ಲಿಸಿದ್ದ ಕ್ರಿಮಿನಲ್ ದೂರು ಅನುಸರಿಸಿ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್​ಎ) ಅಡಿಯಲ್ಲಿ ಜಾರಿ ನಿರ್ದೇಶನಾಲಯ ಈ ಕ್ರಮ ಕೈಗೊಂಡಿದೆ.

ಸಿಂಗ್ ಮತ್ತು ಅವರ ನಿಕಟವರ್ತಿಗಳು ಅಕ್ರಮ ನಿಧಿಯನ್ನು ವರ್ಗಾವಣೆ ಮಾಡಿದ ಆಪಾದನೆಗೆ ಸಂಬಂಧಿಸಿದ ಕೆಲವು ಮಹತ್ವದ ದಾಖಲೆಗಳನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಂಗ್ರಹಿಸಿದ್ದಾರೆ ಎನ್ನಲಾಗಿದ್ದು, ಅವರು ಶೀಘ್ರದಲ್ಲೇ ಈ ಸಂಬಂಧ ಸಿಂಗ್ ಮತ್ತು ಅವರ ನಿಕಟವರ್ತಿಗಳನ್ನು ಪ್ರಶ್ನಿಸುವ ನಿರೀಕ್ಷೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ