ಐಎಸ್ಐ ಏಜೆಂಟ್ ಬಂಧನ(ಸಾಂಕೇತಿಕ ಚಿತ್ರ) 
ದೇಶ

ಕೋಲ್ಕತ್ತಾದಲ್ಲಿ ಶಂಕಿತ ಐಎಸ್ಐ ಏಜೆಂಟ್ ಬಂಧನ

ಕೋಲ್ಕತ್ತಾದಲ್ಲಿ ಶಂಕಿತ ಐಎಸ್ಐ ಏಜೆಂಟ್ ನ್ನು ಬಂಧಿಸಲಾಗಿದ್ದು ಸ್ಥಳೀಯ ನ್ಯಾಯಾಲಯ ಬಂಧಿತನನ್ನು ನವೆಂಬರ್ 29 ವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಕೋಲ್ಕತ್ತಾ: ಕೋಲ್ಕತ್ತಾದಲ್ಲಿ ಶಂಕಿತ ಐಎಸ್ಐ ಏಜೆಂಟ್ ನ್ನು ಬಂಧಿಸಲಾಗಿದ್ದು  ಸ್ಥಳೀಯ ನ್ಯಾಯಾಲಯ ಬಂಧಿತನನ್ನು ನವೆಂಬರ್ 29 ವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ವಿಶೇಷ ಕಾರ್ಯಪಡೆ ಪೊಲೀಸರು(ಎಸ್.ಟಿ.ಎಫ್) ಪೊಲೀಸರು ಐಎಸ್ಐ ಏಜೆಂಟ್ ಅಖ್ತರ್ ಖಾನ್ ಅವರನ್ನು ಬಂಧಿಸಿದ್ದಾರೆ. ಬಂಧಿತನಿಂದ ಹಲವು ನಕಲಿ ದಾಖಲೆ ಹಾಗೂ 1 .72 ಲಕ್ಷ ರೂ ಮೌಲ್ಯದ ಖೋಟಾ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ.  ಭಾರತದ ವಿರುದ್ಧ ಯುದ್ಧ ನಡೆಸಲು ಸಂಚು ರೂಪಿಸಿರುವ ಆರೋಪದಡಿ ಅಖ್ತರ್ ಖಾನ್ ಅವರನ್ನು ಬಂಧಿಸಲಾಗಿದೆ.
ಕೋಲ್ಕತ್ತಾ ಪೊಲೀಸರ ಪ್ರಕಾರ ಬಾರ್ಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ಅಖ್ತರ್ ಖಾನ್, ಪಾಕಿಸ್ತಾನದ ಪರವಾಗಿ ಗೂಢಚಾರಿಕೆ ಮಾಡುತ್ತಿದ್ದ, 2008 ರಲ್ಲಿ ಅಖ್ತರ್ ಖಾನ್ ಭಾರತಕ್ಕೆ ಬಂದಿದ್ದಾನೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!