ಬಿಜೆಪಿ - ಕಾಂಗ್ರೆಸ್ ಚಿಹ್ನೆಗಳು 
ದೇಶ

ಕೇಂದ್ರದಲ್ಲಿ ಬದ್ಧ ವೈರಿಗಳಾದ ಕಾಂಗ್ರೆಸ್, ಬಿಜೆಪಿಯಿಂದ ತ್ರಿಪುರದಲ್ಲಿ ಮೈತ್ರಿ?

ಕೇಂದ್ರದಲ್ಲಿ ಬದ್ಧ ವೈರಿಗಳಾಗಿರುವ ಕಾಂಗ್ರೆಸ್ ಬಿಜೆಪಿ ಮುಂಬರುವ ನಗರ ಪಾಲಿಕೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲು ಮುಂದಾಗುವ...

ತ್ರಿಪುರ: ಕೇಂದ್ರದಲ್ಲಿ ಬದ್ಧ ವೈರಿಗಳಾಗಿರುವ ಕಾಂಗ್ರೆಸ್ ಬಿಜೆಪಿ ಮುಂಬರುವ ನಗರ ಪಾಲಿಕೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲು ಮುಂದಾಗುವ ಮೂಲಕ ರಾಜಕೀಯ ತಜ್ಞರಿಗೆ ಶಾಕ್ ನೀಡಿವೆ.

ಆಡಳಿತರೂಢ ಎಡರಂಗ ಪಕ್ಷವನ್ನು ಸೋಲಿಸಲು ನಮ್ಮೊಂದಿಗೆ ಕೈಜೋಡಿಸುವಂತೆ ಬಿಜೆಪಿ ಕಾಂಗ್ರೆಸ್‌ನ್ನು ಕೇಳಿಕೊಂಡಿದೆ.

ಐಎಎನ್‌ಎಸ್ ವರದಿಗಳ ಪ್ರಕಾರ, ನಗರ ಪಾಲಿಕೆಯಲ್ಲಿ ಪ್ರತಿಪಕ್ಷಗಳಾಗಿರುವ ಕಾಂಗ್ರೆಸ್ ಬಿಜೆಪಿ ಎರಡೂ ಒಂದಾದರೇ ಆಡಳಿತರೂಢ ಪಕ್ಷವನ್ನು ಸೋಲಿಸುವುದು ಸುಲಭ ಎಂಬುದು ರಾಜ್ಯ ಬಿಜೆಪಿಯ ಲೆಕ್ಕಾಚಾರ.

ಕಾಂಗ್ರೆಸ್ ನಮ್ಮೊಂದಿಗೆ ಮೈತ್ರಿ ಮಾಡಿಕೊಳ್ಳಲಿ, ಇಲ್ಲದಿದ್ದರೆ ನಮ್ಮ ಅಭ್ಯರ್ಥಿಗಳಿಗೆ ಬೆಂಬಲ ನೀಡಲಿ ಎಂದು ತ್ರಿಪುರ ಬಿಜೆಪಿ ಘಟಕದ ಅಧ್ಯಕ್ಷ ಸುಧೀಂದ್ರ ದಾಸಗುಪ್ತಾ ಅವರು ಹೇಳಿದ್ದಾರೆ.

ಇದೇ ವೇಳೆ ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿಜೆಪಿಯ ಜನಪ್ರಿಯತೆ ಹೆಚ್ಚಿದೆ ಎಂದು ದಾಸಗುಪ್ತಾ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

CJP ಯ 'ತಿರಂಗಾ ಮೆರವಣಿಗೆ: 6,000 ಪೊಲೀಸರು, 220 ಸಿಎಪಿಎಫ್ ತುಕಡಿಗಳ ನಿಯೋಜನೆ, ಸಿಸಿಟಿವಿ ಕಣ್ಗಾವಲು!

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ