ಬಿಎಸ್ಎಫ್ 
ದೇಶ

ಎಲ್ಇಟಿ ಉಗ್ರರ ವಿರುದ್ಧ ಎನ್‌ಕೌಂಟರ್: ಭಾರತೀಯ ಕರ್ನಲ್ ಸಾವು

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಗಡಿಯಲ್ಲಿ ಲಷ್ಕರ್ ಎ ತೊಯ್ಬಾ ಉಗ್ರರ ವಿರುದ್ಧದ ಎನ್‌ಕೌಂಟರ್ ವೇಳೆ ಭಾರತೀಯ ಕರ್ನಲ್...

ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಗಡಿಯಲ್ಲಿ ಲಷ್ಕರ್ ಎ ತೊಯ್ಬಾ ಉಗ್ರರ ವಿರುದ್ಧದ ಎನ್‌ಕೌಂಟರ್ ವೇಳೆ ಭಾರತೀಯ ಕರ್ನಲ್ ಸಂತೋಷ್ ಮಹಾಧಿಕ್ ಹುತಾತ್ಮರಾಗಿದ್ದಾರೆ. 
ನವೆಂಬರ್ 13 ರಿಂದ ಅಡಗಿರುವ 5 ರಿಂದ 8 ಲಷ್ಕರ್ ಎ ತೊಯ್ಬಾ ಉಗ್ರರ ವಿರುದ್ಧ ಕಾರ್ಯಾಚರಣೆ ಕೈಗೊಂಡಿದ್ದರು. ಇಂದು ನಡೆದ ಎನ್‌ಕೌಂಟರ್ ವೇಳೆ 41
41 ಆರ್‌ಆರ್‌ನ ಕಮಾಂಡಿಂಗ್ ಅಧಿಕಾರಿಗೆ ಗಂಭೀರ ಗಾಯವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕರ್ನಲ್ ಮೃತಪಟ್ಟಿದ್ದಾರೆ. ಇನ್ನು ಮೂವರು ಯೋಧರಿಗೆ ಗಾಯಗಳಾಗಿದ್ದು, ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 
5 ರಿಂದ 8 ಮಂದಿ ಉಗ್ರರು ಅಡಗಿರುವ ಮಾಹಿತಿ ಹಿನ್ನೆಲೆಯಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'OP Sindoor ನಲ್ಲಿ ಪಾಕಿಸ್ತಾನಕ್ಕೆ ಅಭೂತಪೂರ್ವ ಜಯ': ಪಾಕ್ ಪ್ರಧಾನಿ ಹೇಳಿಕೆಗೆ ಮುಸಿ ಮುಸಿ ನಕ್ಕ ಭಾರತದ ಪ್ರತಿನಿಧಿ! Video

ವಿಂಡೀಸ್ ವಿರುದ್ಧದ ಮೊದಲ ಪಂದ್ಯದಲ್ಲೇ 28 ವರ್ಷಗಳ ಹಳೆಯ ಅಜರುದ್ದೀನ್ ದಾಖಲೆ ಮುರಿದ Virat Kohli!

ಸಿನಿಮಾವನ್ನೇ ಮೀರಿಸುವ ಘಟನೆ: ಚಲಿಸುತ್ತಿದ್ದ ಕಾರಿನ ಮೇಲೆ ಪೊಲೀಸ್‌, 40 ಕಿ.ಮೀ. ಬೆನ್ನಟ್ಟಿ ಗುಟ್ಕಾ ಸ್ಮಗ್ಲರ್ ಗಳ ಬಂಧನ! Video

ಈ ಕಾಲದಲ್ಲೂ ಈ ದೇಶದಲ್ಲಿ ಮಹಿಳೆಯರು ಇನ್ನೂ ಏಕೆ 'ಅಪಾಯವನ್ನು ಲೆಕ್ಕಹಾಕಬೇಕಿದೆ': ನಟಿ ಕೃತಿ ಸನೋನ್ ಪೋಸ್ಟ್

ಡೈಲಾಗ್ ಬೇಡ, ಆಡೋದ್ ಕಲಿ: ಭಾರತಕ್ಕೆ ಮಣ್ಣು ಮುಕ್ಕಿಸುತ್ತೇವೆ ಎಂದಿದ್ದ ಇರಾನ್‌ನ ಶಾಡ್ಲೌಯಿಗೆ ಸುನಿಲ್ ತಿರುಗೇಟು, Video