ಕಾಂಗ್ರೆಸ್ ಮುಖಂಡ ಮಣಿಶಂಕರ್ ಅಯ್ಯರ್ ಮತ್ತು ಸಲ್ಮಾನ್ ಖುರ್ಷೀದ್ (ಸಂಗ್ರಹ ಚಿತ್ರ) 
ದೇಶ

ಅಯ್ಯರ್, ಖುರ್ಷಿದ್ ರಿಂದ ಐಎಸ್ಐ ಪ್ರಚಾರಕರಂತೆ ವರ್ತನೆ: ಬಿಜೆಪಿ

ಕಾಂಗ್ರೆಸ್‍ನ ಮಣಿಶಂಕರ್ ಅಯ್ಯರ್ ಮತ್ತು ಸಲ್ಮಾನ್ ಖುರ್ಷಿದ್ ಪಾಕ್‍ನ ಐಎಸ್‍ಐ, ಐಎಸ್‍ನ ಪ್ರಚಾರಕರಂತೆ ವರ್ತಿಸುತ್ತಿದ್ದಾರೆಂದು ಬಿಜೆಪಿ ಆರೋಪಿಸಿದೆ...

ನವದೆಹಲಿ: ಕಾಂಗ್ರೆಸ್‍ನ ಮಣಿಶಂಕರ್ ಅಯ್ಯರ್ ಮತ್ತು ಸಲ್ಮಾನ್ ಖುರ್ಷಿದ್ ಪಾಕ್‍ನ ಐಎಸ್‍ಐ, ಐಎಸ್‍ನ ಪ್ರಚಾರಕರಂತೆ ವರ್ತಿಸುತ್ತಿದ್ದಾರೆಂದು ಬಿಜೆಪಿ ಆರೋಪಿಸಿದೆ.

ಭಾರತ -ಪಾಕ್ ನಡುವೆ ಶಾಂತಿ ಮಾತುಕತೆ ಮತ್ತೆ ಶುರುವಾಗಬೇಕಾದರೆ ಮೋದಿ ಅವರನ್ನು ಹುದ್ದೆಯಿಂದ ತೆಗೆಯಬೇಕು ಎಂಬ ಹೇಳಿಕೆ ನೀಡಿದ್ದ ಮಣಿಶಂಕರ್ ವಿರುದ್ಧ ಬಿಜೆಪಿ ನಾಯಕಿ  ಮೀನಾಕ್ಷಿ ಲೇಖಿ ಕಿಡಿಕಾರಿದ್ದಾರೆ. ಚುನಾವಣೆಯಲ್ಲಿ ಸೋತ ನಂತರ ಕಾಂಗ್ರೆಸಿಗರು ಐಎಸ್‍ಐ ಏಜೆಂಟರಂತೆ ವರ್ತಿಸುತ್ತಿದ್ದಾರೆ. ಭಾರತ, ರಾಷ್ಟ್ರೀಯವಾದಿ ಮುಸ್ಲಿಮರಿಗೆ ಅವಮಾನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇದೇ ವೇಳೆ ಅಯ್ಯರ್ ಹೇಳಿಕೆಗೆ ಆರ್ ಜೆಡಿ ಕೂಡ ಆಕ್ಷೇಪಿಸಿದೆ. ರಾಜಕೀಯವಾಗಿ ಪರ ವಿರೋಧಗಳು ಇದ್ದದ್ದೇ. ಆದರೆ ಪ್ರಧಾನಿ ಮರ್ಯಾದೆ ತೆಗೆವ ಕೆಲಸ ಮಾಡಬಾರದು ಎಂದಿದೆ. ಕಾಂಗ್ರೆಸ್  ಮಾತ್ರ ಮಣಿಶಂಕರ್ ಅಯ್ಯರ್ ಅವರ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ ಎಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇದು 'ತುರ್ತು ಪರಿಸ್ಥಿತಿಯಂತಹ ಸ್ಥಿತಿ'; ಹೋರಾಟ ಈಗಷ್ಟೇ ಆರಂಭ; ದೇಶಾದ್ಯಂತ CJP ಪ್ರತಿಭಟನೆ ನಡೆಯಲಿದೆ: ಸೌರವ್ ದಾಸ್

'ಸುಳ್ಳಿನ ದಾಳಿಯಿಂದ ನನ್ನ ಕುಗ್ಗಿಸಲು ಸಾಧ್ಯವಿಲ್ಲ': ವಾಟ್ಸಪ್ ಸ್ಟೇಟಸ್ ಮೂಲಕ HDKಗೆ ಹಾಸನ ಡಿಸಿ ಲತಾಕುಮಾರಿ ಟಾಂಗ್

ಸಿಜೆಪಿ ಪ್ರತಿಭಟನೆ: ಮೆಟ್ರೋ, ಇಂಟರ್ನೆಟ್ ಸೇವೆ ಸ್ಥಗಿತ, ಅಕ್ರಮ ಬಂಧನಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕೇಂದ್ರಕ್ಕೆ ಸೂಚನೆ

'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!

ದೆಹಲಿ-ಚೆನ್ನೈ ಇಂಡಿಗೋ ವಿಮಾನದಲ್ಲಿ ಬೆಂಕಿ; ಹೈದರಾಬಾದ್‌ ನಲ್ಲಿ ತುರ್ತು ಲ್ಯಾಂಡಿಂಗ್