ಇಂಟರ್‍ನೆಟ್ 
ದೇಶ

ಇಂಟರ್‍ನೆಟ್ ಸಂಪರ್ಕ ಅಮೆರಿಕ ಹಿಂದಿಕ್ಕಲಿದೆ ಭಾರತ

ಮುಂದಿನ ತಿಂಗಳ ಅಂತ್ಯದ ವೇಳೆಗೆ ಭಾರತದಲ್ಲಿ ಇಂಟರ್‍ನೆಟ್ ಬಳಕೆದಾರರು ಸಂಖ್ಯೆ 40.20 ಕೋಟಿ ತಲುಪುವ ನಿರೀಕ್ಷೆಗಳಿದ್ದು ಸದ್ಯ ಎರಡನೇ ಸ್ಥಾನದಲ್ಲಿರುವ ಅಮೆರಿಕವನ್ನು...

ನವದೆಹಲಿ: ಮುಂದಿನ ತಿಂಗಳ ಅಂತ್ಯದ ವೇಳೆಗೆ ಭಾರತದಲ್ಲಿ ಇಂಟರ್‍ನೆಟ್ ಬಳಕೆದಾರರು ಸಂಖ್ಯೆ 40.20 ಕೋಟಿ ತಲುಪುವ ನಿರೀಕ್ಷೆಗಳಿದ್ದು ಸದ್ಯ ಎರಡನೇ ಸ್ಥಾನದಲ್ಲಿರುವ ಅಮೆರಿಕವನ್ನು ಹಿಂದಿಕ್ಕಲಿದೆ ಎಂದು ಭಾರತೀಯ ಇಂಟರ್‍ನೆಟ್ ಮತ್ತು ಮೊಬೈಲ್ ಒಕ್ಕೂಟ (ಐಎಎಂಎಐ) ಹೇಳಿದೆ. ಒಟ್ಟಾರೆ ಇಂಟರ್‍ನೆಟ್ ಬಳಕೆ ಮಾಡುವವರ ಪೈಕಿ 30.60 ಕೋಟಿ ಮಂದಿ ಮೊಬೈಲ್‍ಗಳಿಗೆ ಸಂಪರ್ಕ ಪಡೆದಿದ್ದಾರೆ. ಕಳೆದ ವರ್ಷದ ಅಕ್ಟೋಬರ್‍ವರೆಗೆ ಈ ಸಂಖ್ಯೆ 27.60 ಕೋಟಿ ಇದ್ದದು ಈ ವರ್ಷದಲ್ಲಿ ಗಣನೀಯ ಏರಿಕೆ ಕಂಡಿದೆ. ಚೀನಾದಲ್ಲಿ 60 ಕೋಟಿ ಬಳಕೆದಾರರಿದ್ದು ಮೊದಲ ಸ್ಥಾನದಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!