ರಾಹುಲ್, ಸೋನಿಯಾ ಭೇಟಿ ಮಾಡಿ, ಮಗಳ ಮದುವೆ ಆಮಂತ್ರಣ ನೀಡಿದ ಜೇಟ್ಲಿ
ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಬುಧವಾರ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ, ಮಗಳ ಮದುವೆ...
ನವದೆಹಲಿ: ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಬುಧವಾರ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ, ಮಗಳ ಮದುವೆ ಬರುವಂತೆ ಆಹ್ವಾನ ನೀಡಿದ್ದಾರೆ.
ಡಿಸೆಂಬರ್ನಲ್ಲಿ ನಡೆಯುವ ತಮ್ಮ ಪುತ್ರಿಯ ಮದುವೆಯ ಆಮಂತ್ರಣ ನೀಡಲು ಜೇಟ್ಲಿ ಅವರು ಇಂದು ರಾಹುಲ್ ಹಾಗೂ ಸೋನಿಯಾ ನಿವಾಸಕ್ಕೆ ತೆರಳಿದ್ದರು ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
ಜೇಟ್ಲಿ ಅವರ ಪುತ್ರಿ ಸಹ ತಂದೆಯಂತೆ ವೃತ್ತಿಯಲ್ಲಿ ವಕೀಲರಾಗಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.