ರಾಹುಲ್ ಪಶುಪಾಲನ್ ಮತ್ತು ರೇಶ್ಮಿ ಆರ್ ನಾಯರ್ 
ದೇಶ

ಆನ್ ಲೈನ್ ವೇಶ್ಯಾವಾಟಿಕೆ ಜಾಲದಲ್ಲಿ ಕೇರಳ ಕಿಸ್ ಆಫ್ ಲವ್ ಆರ್ಗನೈಸರ್

ಆನ್ ಲೈನ್ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಕೇರಳ ಕಿಸ್ ಆಫ್ ಲವ್ ಕಾರ್ಯಕ್ರಮದ ಸಂಘಟಕರಾದ ರಾಹುಲ್ ಪಶುಪಾಲನ್ ಮತ್ತು ಆತನ ಪತ್ನಿ ...

ತಿರುವನಂತಪುರ: ಆನ್ ಲೈನ್ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಕೇರಳ ಕಿಸ್ ಆಫ್ ಲವ್ ಕಾರ್ಯಕ್ರಮದ ಸಂಘಟಕರಾದ ರಾಹುಲ್ ಪಶುಪಾಲನ್ ಮತ್ತು ಆತನ ಪತ್ನಿ ರೇಶ್ಮಿ ಆರ್ ನಾಯರ್ ಅವರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

ಕೇರಳಾದ್ಯಂತ ಆನ್ ಲೈನ್ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಆರೋಪದ ಮೇಲೆ ಪೊಲೀಸರು ಇವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆಪರೇಶನ್ ಬಿಗ್ ಡ್ಯಾಡಿ ಎಂಬ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಎಂಟು ಜೋಡಿಗಳನ್ನು ವಶಕ್ಕೆ ಪಡೆದಿದ್ದಾರೆ. ಇವರಲ್ಲಿ ಅಪ್ರಾಪ್ತರು ಕೂಡ ಇದ್ದಾರೆ ಎಂದು ತಿಳಿದು ಬಂದಿದೆ.

ಬಂಧನಕ್ಕೆ ಒಳಗಾದ ರೇಶ್ಮಿ ಕಳೆದ 2014 ರಲ್ಲಿ ಸದ್ದು ಮಾಡಿದ್ದ 'ಕಿಸ್ ಆಫ್ ಲವ್' ಅಭಿಯಾನದಲ್ಲಿ ಕಾಣಿಸಿಕೊಂಡಿದ್ದರು. ಅಭಿವ್ಯಕ್ತಿ ಸ್ವಾತಂತ್ರ್ಯ ಹೆಸರಲ್ಲಿ ಸಾರ್ವಜನಿಕವಾಗಿ ಸಮುದ್ರ ತೀರದಲ್ಲಿ ಚುಂಬಿಸಲು ವೇದಿಕೆ ಸಿದ್ಧಮಾಡಲಾಗಿತ್ತು. ಆದರೆ ಪೊಲೀಸರು ಕಾರ್ಯಕ್ರಮಕ್ಕೆ ತಡೆ ಒಡ್ಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ