ರೇಸ್ ಕೋರ್ಸ್ ನಲ್ಲಿರುವ ನಿವಾಸದಲ್ಲಿ ಸಸಿ ನೆಡುತ್ತಿರುವ ನರೇಂದ್ರ ಮೋದಿ 
ದೇಶ

ಪ್ರಧಾನಿ ಮನೆ ಎದುರು ಎಕೆ 47 ಗುಂಡು ಹಾರಾಟ

ಪ್ರಧಾನಿ ನರೇಂದ್ರ ಮೋದಿ ಅವರು ರೇಸ್ ಕೋರ್ಸ್ ನಲ್ಲಿರುವ ನಿವಾಸದ ಬಳಿ ಆಕಸ್ಮಿಕವಾಗಿ ಗುಂಡು...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ರೇಸ್ ಕೋರ್ಸ್ ನಲ್ಲಿರುವ ನಿವಾಸದ ಬಳಿ ಆಕಸ್ಮಿಕವಾಗಿ ಗುಂಡು ಹಾರಿದೆ.
ಮನೆಯ ಹೊರಭಾಗದಲ್ಲಿ ಪೊಲೀಸ್ ಕಾನ್ ಸ್ಟೇಬಲ್ ಒಬ್ಬರ ಬಂದೂಕಿನಿಂದ ಬುಧವಾರ ರಾತ್ರಿ ಆಕಸ್ಮಿಕವಾಗಿ ಗುಂಡು ಹಾರಿ ಭದ್ರತಾ ಸಿಬ್ಬಂದಿ ಆತಂಕಗೊಳ್ಳುವಂತೆ ಮಾಡಿತ್ತು.
ಪ್ರಧಾನಿ ಮನೆಯ ಎದುರು ದಿಕ್ಕಿನಲ್ಲಿರುವ ಮಾಧಯ್ಮಗಳ ವಾಹನ ನಿಲುಗಡೆ ಪ್ರದೇಶದಲ್ಲಿ ಘಟನೆ ನಡೆದಿದ್ದು, ಯಾವುದೇ ಅನಾಹುತವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ನಿಯಂತ್ರಣ ಕೊಠಡಿ ಘಟಕದಲ್ಲಿ ನಿಯೋಜನೆಗೊಂಡಿರುವ ಕಾನ್ ಸ್ಟೇಬಲ್ ಒಬ್ಬರು ತಮ್ಮ ಎಕೆ 47 ಬಂದೂಕಿಗೆ ಲೋಡ್ ಮಾಡುವಾಗ ಆಕಸ್ಮಿಕವಾಗಿ ಮೂರು ಸುತ್ತು ಗುಂಡು ಹಾರಿದೆ.
ಪ್ರಧಾನಿ ನಿವಾಸದ ಭದ್ರತಾ ಸಿಬ್ಬಂದಿಗಳು ಗುಂಡು ಹಾರಿಸದ ಸ್ಥಳಕ್ಕೆ ತಕ್ಷಣ ಬಂದಿದ್ದಾರೆ. ಘಟನೆ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ

'ನನ್ನ ಚೋಲಿ ಬಗ್ಗೆ 6 ಜನರಿಂದ ಪ್ಯಾನಲ್ ಡಿಸ್ಕಷನ್, ಸಂಸ್ಕೃತಿ ಬಟ್ಟೆಯಲ್ಲ, ಹೃದಯದಲ್ಲಿದೆ'; ರಾಖಿ ಜಾಹೀರಾತು ವಿವಾದ ಬಗ್ಗೆ ಮೌನ ಮುರಿದ ನಟಿ Kriti Sanon

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ