ಮದನ್ ಮಿತ್ರಾ 
ದೇಶ

ಮದನ್ ಮಿತ್ರ ಜಾಮೀನು ರದ್ದು

ಶಾರದಾ ಚಿಟ್ಫಂಡ್ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಟಿಎಂಸಿ ನಾಯಕ ಮದನ್ ಮಿತ್ರಾರ...

ಕೋಲ್ಕತಾ: ಶಾರದಾ ಚಿಟ್ಫಂಡ್ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಟಿಎಂಸಿ ನಾಯಕ ಮದನ್ ಮಿತ್ರಾರ ಜಾಮೀನನ್ನು ಕಲ್ಕತ್ತಾ ಹೈಕೋರ್ಟ್ ರದ್ದು ಮಾಡಿದೆ. 
ಈ ಹಿನ್ನೆಲೆಯಲ್ಲಿ ಅವರು ಕೋರ್ಟ್‍ಗೆ ಶರಣಾಗಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಈ ನಿರ್ಧಾರ ಪ್ರಕಟಿಸಿದೆ. 
ಮಿತ್ರಾ ಪರ ವಕೀಲರು ತಮ್ಮ ಕಕ್ಷಿದಾರ ಶರಣಾಗಲು 7 ದಿನಗಳ ಅವಕಾಶ ಕೊಡಬೇಕೆಂಬ ಮನವಿಯನ್ನು ಹೈಕೋರ್ಟ್ ತಳ್ಳಿಹಾಕಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!