ಯೋಧನ ಆತ್ಮಹತ್ಯೆ(ಸಾಂಕೇತಿಕ ಚಿತ್ರ) 
ದೇಶ

ಆರ್ಮಿ ಕ್ಯಾಂಪ್ ನ ಮರಕ್ಕೆ ನೇಣುಬಿಗಿದುಕೊಂಡು ಯೋಧನ ಆತ್ಮಹತ್ಯೆ

ಯೋಧನೊಬ್ಬ ನೇಣಿಗೆ ಶರಣಾಗಿರುವ ಘಟನೆ ನವೆಂಬರ್ 20 ರಂದು ಜಮ್ಮು-ಕಾಶ್ಮೀರದಲ್ಲಿ ನಡೆದಿದೆ.

ಜಮ್ಮು: ಯೋಧನೊಬ್ಬ ನೇಣಿಗೆ ಶರಣಾಗಿರುವ ಘಟನೆ ನವೆಂಬರ್ 20 ರಂದು ಜಮ್ಮು-ಕಾಶ್ಮೀರದಲ್ಲಿ ನಡೆದಿದೆ.
ಜಮ್ಮು-ಕಾಶ್ಮೀರದ ರೆಯಾಸಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಆರ್ಮಿ ಕ್ಯಾಂಪ್ ನ ಮರಕ್ಕೆ ಯೋಧ ನೇಣುಬಿಗಿದುಕೊಂಡಿದ್ದಾನೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಯೋಧನನ್ನು ಲ್ಯಾನ್ಸ್ ನಾಯ್ಕ್ ರಾಮ್ ಸಿಯಾ ಎಂದು ಗುರುತಿಸಲಾಗಿದ್ದು ಮಧ್ಯಪ್ರದೇಶದ ಭಿಂದ್ ಮೂಲದವರೆಂದು ಗುರುತಿಸಲಾಗಿದೆ.
ಪ್ರತಿ ಮೂರು ದಿನಕ್ಕೊಮ್ಮೆ ಓರ್ವ ಯೋಧ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾನೆ ಎಂಬ ಅಂಶ ಇತ್ತಿಚಿಗೆ ಬಹಿರಂಗವಾಗಿತ್ತು. ಅಲ್ಲದೇ ಕಳೆದ 7 ವರ್ಷಗಳಲ್ಲಿ 228 ಸಿ.ಆರ್.ಪಿ.ಎಫ್ ಯೋಧರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ  ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ರಾಜ್ಯಸಭೆಗೆ ತಿಳಿಸಿದ್ದರು. ಅಂಕಿ- ಅಂಶಗಳ ಪ್ರಕಾರ 2008 -2014 ರ ಅವಧಿಯಲ್ಲಿ ಅತಿ ಹೆಚ್ಚು ಸಿ.ಆರ್.ಪಿ.ಎಫ್ ಯೋಧರು ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!