ರಾಬರ್ಟ್ ವಾದ್ರ (ಸಂಗ್ರಹ ಚಿತ್ರ) 
ದೇಶ

ನನ್ನನ್ನು ರಾಜಕೀಯ ದಾಳವನ್ನಾಗಿ ಬಳಸಲಾಗುತ್ತಿದೆ: ರಾಬರ್ಟ್ ವಾದ್ರ

ಹರ್ಯಾಣ, ರಾಜಸ್ಥಾನ ಸರ್ಕಾರಗಳಿಂದ ಭೂ ಅಕ್ರಮ ತನಿಖೆ ಎದುರಿಸುತ್ತಿರುವ ರಾಬರ್ಟ್ ವಾದ್ರ ತನ್ನನ್ನು ರಾಜಕೀಯ ದಾಳವನ್ನಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಹರ್ಯಾಣ, ರಾಜಸ್ಥಾನ ಸರ್ಕಾರಗಳಿಂದ ಭೂ ಅಕ್ರಮ ತನಿಖೆ ಎದುರಿಸುತ್ತಿರುವ ರಾಬರ್ಟ್ ವಾದ್ರ ತಮ್ಮನ್ನು ರಾಜಕೀಯ ದಾಳವನ್ನಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರ, ತಮ್ಮನ್ನು ಉದ್ಯಮ ನಡೆಸುವ ಬೇರೆ ಯಾವುದೇ ವ್ಯಕ್ತಿಯಂತೆಯೇ ಗುರುತಿಸಬೇಕು, ಪ್ರಿಯಾಂಕ ಗಾಂಧಿ ವಾದ್ರ ಅವರ ಕುಟುಂಬದ ರಾಜಕಾರಣದಿಂದ ಹೊರತಾಗಿ ನೋಡಬೇಕು ಎಂದು ಹೇಳಿದ್ದಾರೆ. ತಮ್ಮ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಸಲಾಗುತ್ತಿದೆ. ಬಿಜೆಪಿ ತಮ್ಮ ವಿರುದ್ಧದ ಆರೋಪಗಳನ್ನು ರಾಜಕೀಯ ದಾಳವಾಗಿ ಬಳಸುತ್ತಿದೆ ಎಂದು ವಾದ್ರ ಆರೋಪಿಸಿದ್ದಾರೆ.
ನಾನು ಪಾರದರ್ಶಕ ಉದ್ಯಮ ನಡೆಸುತ್ತಿದ್ದೇನೆ, ಆದರೂ ನನ್ನ ವಿರುದ್ಧ ಸುಳ್ಳು ಆರೋಪ ಮಾಡಲಾಗುತ್ತಿದೆ. ನನ್ನ ವಿರುದ್ಧ ಆರೋಪ ಹೆಚ್ಚಾದಷ್ಟು ರಾಜಕೀಯ ಷಡ್ಯಂತ್ರ ನಡೆಸಲಾಗುತ್ತಿದೆ ಎಂಬುದು ಸ್ಪಷ್ಟವಾಗುತ್ತದೆ ಎಂದು ವಾದ್ರ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸ್ಫೋಟ ಪ್ರಕರಣದಲ್ಲಿ ಮೊದಲ ಬಂಧನ: i20 ಕಾರಿನ ಮಾಲೀಕ ಆಮಿರ್ Arrest; ಡಾ. ಉಮರ್ ಜೊತೆ ಸೇರಿ ದಾಳಿಗೆ ಸಂಚು!

KPCC ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ?: ದೆಹಲಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ!

ಬಾಗಲಕೋಟೆ: ರೈತರ ಟ್ರ್ಯಾಕ್ಟರ್​ಗಳಿಗೆ ಬೆಂಕಿ ಹಚ್ಚುತ್ತಿರುವ Video ವೈರಲ್; ಮೂರು FIR ದಾಖಲು

ಪಶ್ಚಿಮ ಬಂಗಾಳದ ರಾಜಭವನದಲ್ಲಿ ಶಸ್ತ್ರಾಸ್ತ್ರ ದಾಸ್ತಾನಿದೆ: ಟಿಎಂಸಿ ಸಂಸದನ ಆರೋಪಕ್ಕೆ ರಾಜ್ಯಪಾಲರ ಎಚ್ಚರಿಕೆ

1st test: ಭಾರತದ ಸೋಲಿಗೆ ಆ 'ಇಬ್ಬರೇ ಕಾರಣ': ಉಪ ನಾಯಕ ರಿಷಬ್ ಪಂತ್ ಹೇಳಿಕೆ

SCROLL FOR NEXT