ಕವಿ ಜಯಂತ್ ಮಹಾಪಾತ್ರ 
ದೇಶ

ಪದ್ಮಶ್ರೀ ವಾಪಸ್ ನೀಡಿದ ಜಯಂತ್

ದೇಶದಲ್ಲಿ ಹೆಚ್ಚುತ್ತಿರುವ `ಮೌಲ್ಯಗಳ ಅಸಮಾನತೆ'ಯನ್ನು ವಿರೋಧಿಸಿ ಅಂತಾರಾಷ್ಟ್ರೀಯ ಖ್ಯಾತಿಯ...

ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ `ಮೌಲ್ಯಗಳ ಅಸಮಾನತೆ'ಯನ್ನು ವಿರೋಧಿಸಿ ಅಂತಾರಾಷ್ಟ್ರೀಯ ಖ್ಯಾತಿಯ ಕವಿ ಜಯಂತ್ ಮಹಾ ಪಾತ್ರ ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ಮರಳಿಸಲು ನಿರ್ಧರಿಸಿದ್ದಾರೆ. 

ಪ್ರತಿಭಟನೆಯ ದಾರಿಯಾಗಿ ಈ ಪ್ರಶಸ್ತಿ ಹಿಂದಿರುಗಿಸುವುದಾಗಿ ರಾಷ್ಟ್ರಪತಿ ಪ್ರಣಬ್ ಅವರಿಗೆ ಪತ್ರ ರವಾನಿಸಿದ್ದೇನೆ. ದೇಶದಲ್ಲಿ ಅಧಿಕ ಗೊಳ್ಳುತ್ತಿರುವ ಮೌಲ್ಯಗಳ ಅಸಮಾನತೆ ವಿರೋಧಿಸಲು ದನಿ ಎತ್ತದಿದ್ದರೆನೈತಿಕವಾಗಿ ನಾನು ಸಣ್ಣವನಾಗುತ್ತೇನೆ. ನನ್ನದು ಅತಿ ಸಣ್ಣ ದನಿ. 
ಆದರೆ ನಾನು ಮಾಡುತ್ತಿರುವುದು ಸರಿಯೆಂದು ಒಳದನಿ ಹೇಳುತ್ತಿದೆ. ಇದು ಯಾವುದೇ ರೀತಿಯಲ್ಲೂ ದೇಶವನ್ನು ಅಗೌರವಿಸಿದಂತಲ್ಲ ಎಂದು ಅವರು ಹೇಳಿದ್ದಾರೆ. 2009ರಲ್ಲಿ ಪದ್ಮಶ್ರೀ ಪಡೆದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಹೈದರಾಬಾದ್ ನೀಡಿದ 220 ರನ್ ಟಾರ್ಗೆಟ್ ಬೆನ್ನತ್ತಿ ಗೆದ್ದ ಪಂಜಾಬ್ ಕಿಂಗ್ಸ್!

ಹಳ್ಳ ಹಿಡೀತಾ ಸಂಧಾನ ಮಾತುಕತೆ?: ಹಾರ್ಮೊಜ್ ದಾಟಿದ ಅಮೆರಿಕದ 2 ಯುದ್ಧ ನೌಕೆಗಳು!

SCROLL FOR NEXT