ಸಾಂದರ್ಭಿಕ ಚಿತ್ರ 
ದೇಶ

ಕಟ್ರಾದಲ್ಲಿ ಹೆಲಿಕ್ಯಾಪ್ಟರ್ ಪತನ; ಏಳು ಭಕ್ತಾದಿಗಳ ಸಾವು

ವೈಷ್ಣೋ ದೇವಿ ಭಕ್ತಾದಿಗಳನ್ನು ಕೊಂಡೊಯ್ಯುತ್ತಿದ್ದ ಹೆಲಿಕ್ಯಾಪ್ಟರ್ ಒಂದು ಸೋಮವಾರ ಜಮ್ಮುವಿನ ಕಟ್ರಾದಲ್ಲಿ ಪತನಗೊಂಡಿದ್ದರಿಂದ ಏಳು ಜನ ಮೃತಪಟ್ಟಿದ್ದಾರೆ

ಜಮ್ಮು: ವೈಷ್ಣೋ ದೇವಿ ಭಕ್ತಾದಿಗಳನ್ನು ಕೊಂಡೊಯ್ಯುತ್ತಿದ್ದ ಹೆಲಿಕ್ಯಾಪ್ಟರ್ ಒಂದು ಸೋಮವಾರ ಜಮ್ಮುವಿನ ಕಟ್ರಾದಲ್ಲಿ ಪತನಗೊಂಡಿದ್ದರಿಂದ ಏಳು ಜನ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಅಪಘಾತದಲ್ಲಿ ಪೈಲಟ್ ಕೂಡ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ರೇಯಾಸಿ ಜಿಲ್ಲೆಯಲ್ಲಿ ಈ ಅಪಘಾತ ನಡೆದಿದೆ. ಯಾರಾದರು ಉಳಿದಿರುವ ಶಂಕೆಯಿಂದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ಹೆಚ್ಚಿನ ಮಾಹಿತಿ ತಿಳಿಯಬೇಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT