ಕೆ.ಚಂದ್ರಶೇಖರ್ ರಾವ್ 
ದೇಶ

ವಾರಂಗಲ್ ಉಪ ಚುನಾವಣೆ: ಆಡಳಿತರೂಢ ಟಿಆರ್‌ಎಸ್‌ಗೆ ಭರ್ಜರಿ ಗೆಲುವು

ವಾರಂಗಲ್ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಆಡಳಿತರೂಢ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‌ಎಸ್) ಅಭ್ಯರ್ಥಿ ಪಸುನುರಿ ದಯಾಕರ್...

ವಾರಂಗಲ್: ವಾರಂಗಲ್ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಆಡಳಿತರೂಢ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‌ಎಸ್) ಅಭ್ಯರ್ಥಿ ಪಸುನುರಿ ದಯಾಕರ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.

ದಯಾಕರ್ ಅವರು ಪ್ರತಿಸ್ಪರ್ಧಿ ಕಾಂಗ್ರೆಸ್ ನ ಮಾಜಿ ಕೇಂದ್ರ ಸಚಿವ ಸರ್ವೇ ಸತ್ಯನಾರಯಣ್ ಅವರ ವಿರುದ್ಧ ಸುಮಾರು 4 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ತೆಲಂಗಾಣ ಉಪ ಮುಖ್ಯಮಂತ್ರಿ ಕಡಿಯಾಮ್ ಶ್ರೀಹರಿ ಅವರ ರಾಜಿನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆದಿತ್ತು.

ಈ ಬಗ್ಗೆ ಟ್ವೀಟ್ ಮಾಡಿರುವ ಟಿಆರ್‌ಎಸ್ ನಾಯಕಿ ಹಾಗೂ ನಿಜಾಮಾಬಾದ್ ಸಂಸದೆ ಕೆ.ಕವಿತಾ ಅವರು, ಕೆ.ಚಂದ್ರಶೇಖರ್ ರಾವ್ ನೇತೃತ್ವದ ಸರ್ಕಾರಕ್ಕೆ ದೊರೆತ ಜನಾದೇಶ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೊನೆಗೂ ವಿಜಯ್​ಗೆ ಸಿಕ್ತು ಮ್ಯಾಜಿಕ್​ ನಂಬರ್: CPI, VCKಯಿಂದಲೂ ಬೆಂಬಲ; ಶೀಘ್ರ CM ಆಗಿ ದಳಪತಿ ಪ್ರಮಾಣ!

ಶಾಸಕಾಂಗ ಪಕ್ಷದ ನಾಯಕರಾಗಿ ಸುವೇಂದು ಅಧಿಕಾರಿ ಆಯ್ಕೆ; ಬಂಗಾಳದ ಮೊದಲ ಬಿಜೆಪಿ CM ಆಗಿ ನಾಳೆ ಪ್ರಮಾಣ

ದಳಪತಿ ವಿಜಯ್ ಸಂಪುಟದಲ್ಲಿ VCKಗೆ ಒಂದು, CPIಗೆ ಎರಡು ಸಚಿವ ಸ್ಥಾನ; ಕಾಂಗ್ರೆಸ್ ಗೆ ಎಷ್ಟು?

TCS ಕಾರ್ಪೋರೇಟ್ ಜಿಹಾದ್ ಪ್ರಕರಣ: ಪರಾರಿಯಲ್ಲಿದ್ದ ಆರೋಪಿ Nida Khan ಕೊನೆಗೂ ಬಂಧನ, ರೋಚಕ ಕಾರ್ಯಾಚರಣೆ

ವಿಜಯ್ ಪರ ಅಖಾಡಕ್ಕಿಳಿದ ಖರ್ಗೆ: CPIನ ಡಿ ರಾಜಾ ಜೊತೆ ಮಾತುಕತೆ; TVKಗೆ ಬೆಂಬಲ ಕೋರಿದ ಕಾಂಗ್ರೆಸ್ ಅಧ್ಯಕ್ಷ!

SCROLL FOR NEXT