ಸಾಂದರ್ಭಿಕ ಚಿತ್ರ 
ದೇಶ

ನಿರ್ಭಯಾ ಗ್ಯಾಂಗ್ ರೇಪ್‍ ಪ್ರಕರಣ: ಸರ್ಕಾರಕ್ಕೆ ಆಯೋಗದ ನೋಟಿಸ್

ದೆಹಲಿಯ ನಿರ್ಭಯಾ ಗ್ಯಾಂಗ್ ರೇಪ್‍ನಲ್ಲಿ ಭಾಗಿಯಾಗಿ ಶಿಕ್ಷೆ ಅನುಭವಿಸಿದ ಬಾಲಾಪರಾಧಿ ಮುಂದಿನ ತಿಂಗಳು...

ನವದೆಹಲಿ: ದೆಹಲಿಯ ನಿರ್ಭಯಾ ಗ್ಯಾಂಗ್ ರೇಪ್‍ನಲ್ಲಿ ಭಾಗಿಯಾಗಿ ಶಿಕ್ಷೆ ಅನುಭವಿಸಿದ ಬಾಲಾಪರಾಧಿ ಮುಂದಿನ ತಿಂಗಳು ಬಿಡುಗಡೆಯಾಗಲಿದ್ದಾನೆ. 

ಈತನಿಂದ ಸಮಾಜಕ್ಕೆ ಅಪಾಯವಿದೆ ಎಂದು ನಿರ್ಭಯಾ ಹೆತ್ತವರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಮಂಗಳವಾರ ಕೇಂದ್ರ, ದೆಹಲಿ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. 
ಬಾಲಾಪರಾಧಿಯು ಜನಸಾಮಾನ್ಯರ ಬದುಕು ಹಾಗೂ ಸ್ವಾತಂತ್ರ್ಯಕ್ಕೆ ಅಪಾಯಕಾರಿ. ಆತ ಬಿಡುಗಡೆಯಾದ ಬಳಿಕ ಇನ್ನಷ್ಟು ಅಪರಾಧವೆಸಗುವ ಸಾಧ್ಯತೆಯಿದೆ ಎಂದು ನಿರ್ಭಯಾ ಹೆತ್ತವರು ಕಳವಳ ವ್ಯಕ್ತಪಡಿಸಿದ್ದಾರೆ.
ಇವನಂಥವರಿಂದ ನಾಗರಿಕರನ್ನು ರಕ್ಷಿಸುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದೂ ಕೋರಿದ್ದಾರೆ ಎಂದು ಆಯೋಗ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

SCROLL FOR NEXT