ರಾಹುಲ್ ಗಾಂಧಿ ಇಂದು ಬೆಂಗಳೂರಿಗೆ
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಬುಧವಾರ ಬೆಂಗಳೂರಿಗೆ ಆಗಮಿಸಲಿದ್ದು, ಮೌಂಟ್ ಕಾರ್ಮೆಲ್ ಮಹಿಳಾ ಕಾಲೇಜು...
ಬೆಂಗಳೂರು: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಬುಧವಾರ ಬೆಂಗಳೂರಿಗೆ ಆಗಮಿಸಲಿದ್ದು, ಮೌಂಟ್ ಕಾರ್ಮೆಲ್ ಮಹಿಳಾ ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.
ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರ ಹೊರತಾಗಿ ಯಾರಿಗೂ ಈ ಕಾರ್ಯಕ್ರಮಕ್ಕೆ ಪ್ರವೇಶವಿರದು.ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಇರಲಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.