ಮಮತಾ ಬ್ಯಾನರ್ಜಿ 
ದೇಶ

ಆಮಿರ್ ಖಾನ್ ತಮ್ಮ ಮನಸಿನಲ್ಲಿರುವುದನ್ನು ಹೇಳಿದ್ದಾರೆ: ಮಮತಾ

ಅಸಹಿಷ್ಣುತೆ ವಿವಾದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಆಮಿರ್ ಖಾನ್ ಅವರ ಬೆಂಬಲಕ್ಕೆ ನಿಂತಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ...

ಕೋಲ್ಕತಾ: ಅಸಹಿಷ್ಣುತೆ ವಿವಾದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಆಮಿರ್ ಖಾನ್ ಅವರ ಬೆಂಬಲಕ್ಕೆ ನಿಂತಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆಮಿರ್ ಅವರು ತಮ್ಮ ಮನಸಿನಲ್ಲಿರುವುದನ್ನು ಹೇಳಿದ್ದಾರೆ ಅಷ್ಟೆ ಎಂದಿದ್ದಾರೆ.

ಇಂದು ಮುಸ್ಲಿಂ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮಮತಾ, ಆಮಿರ್ ಖಾನ್ ಅವರು ತಮ್ಮ ಮನಸಿನಲ್ಲಿರುವುದನ್ನು ಹೇಳಿದ್ದಾರೆ. ಅವರಿಗೆ ದೇಶ ಬಿಟ್ಟು ಹೋಗುವಂತೆ ಹೇಳುವ ಹಕ್ಕು ಯಾರಿಗೂ ಇಲ್ಲ ಎಂದರು.

'ಒಬ್ಬ ಭಾರತೀಯನಾಗಿ ಆಮಿರ್ ಖಾನ್ ಅವರು ತಮಗೆ ಅನಿಸಿದ್ದನ್ನು ಹೇಳಿದ್ದಾರೆ. ಅವರಿಗೆ ದೇಶ ಬಿಟ್ಟು ಹೋಗುವಂತೆ ಹೇಳಲು ನೀವು ಯಾರು?' ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಪ್ರಶ್ನಿಸಿದರು.

'ಇದು ನಮ್ಮ ದೇಶ, ಇದು ಎಲ್ಲರಿಗೂ ಸೇರಿದ್ದು. ಇದೇ ನಮ್ಮ ಜನ್ಮಭೂಮಿ ಮತ್ತು ಕರ್ಮಭೂಮಿಯಾಗಿದ್ದು, ಪಾಕಿಸ್ತಾನಕ್ಕೆ ಹೋಗುವಂತೆ, ಇದನ್ನೇ ಧರಿಸಿ, ಇದನ್ನೇ ತಿನ್ನಿ ಎಂದು ಹೇಳಲು ನೀವು ಯಾರು?' ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಸಮ್ಮತಿ, ಲೀಟರ್‌ಗೆ 8 ರೂ. ಏರಿಕೆ?

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ