ಅಖಿಲೇಶ್ ತ್ರಿಪಾಠಿ 
ದೇಶ

ಎಎಪಿ ಶಾಸಕ ಅಖಿಲೇಶ್ ತ್ರಿಪಾಠಿಗೆ ಜಾಮೀನು

2013ರಲ್ಲೆ ನಡೆದ ಗಲಭೆ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ಆಮ್ ಆದ್ಮಿ ಪಕ್ಷದ ಶಾಸಕ ಅಖಿಲೇಶ್ ತ್ರಿಪಾಠಿ ಅವರಿಗೆ ಶುಕ್ರವಾರ...

ನವದೆಹಲಿ: 2013ರಲ್ಲೆ ನಡೆದ ಗಲಭೆ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ಆಮ್ ಆದ್ಮಿ ಪಕ್ಷದ ಶಾಸಕ ಅಖಿಲೇಶ್ ತ್ರಿಪಾಠಿ ಅವರಿಗೆ ಶುಕ್ರವಾರ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಗಲಭೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ನಿನ್ನೆ ದೆಹಲಿ ಪೊಲೀಸರು ತ್ರಿಪಾಠಿ ಅವರನ್ನು ಬಂಧಿಸಿ ಕೋರ್ಟ್ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಎಎಪಿ ಶಾಸಕನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

ಅಖಿಲೇಶ್ ತ್ರಿಪಾಠಿ ಮಾಡೆಲ್ ಟೌನ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದು, ದೆಹಲಿ ಪೊಲೀಸರಿಂದ ಬಂಧನಕ್ಕೊಳಗಾದ ಐದನೇ ಎಎಪಿ ಶಾಸಕರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iranಗೆ ಅಮೆರಿಕಾ ಬಿಗ್ ಶಾಕ್: 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು..!

ಬಂಗಾಳ ಕೊಲ್ಲಿಯಲ್ಲಿ ಭೂಕಂಪ: ವಿಶಾಖಪಟ್ಟಣಂನಲ್ಲೂ ನಡುಗಿದ ಭೂಮಿ, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲು..!

ಶೌಚಾಲಯ ಬಳಸುವ ನೆಪದಲ್ಲಿ ಮನೆಗೆ ನುಗ್ಗಿದ ಡೆಲಿವರಿ ಬಾಯ್: ಮಹಿಳೆಗೆ ಕಿರುಕುಳ, Video ವೈರಲ್

5ನೇ T20I: ಟ್ರಾಫಿಕ್‌ ಜಾಮ್ ನಲ್ಲಿ ಸಿಲುಕಿದ ಟೀಂ ಇಂಡಿಯಾ, 45 ನಿಮಿಷಗಳ ಕಾಲ ಪಂದ್ಯ ಮುಂದೂಡಿಕೆ!

ಅಮೆರಿಕದಲ್ಲಿ ಕೌಟುಂಬಿಕ ಹಿಂಸಾಚಾರ: ಭಾರತೀಯ ಮೂಲದ ಗೂಗಲ್ ಟೆಕ್ಕಿ ಹತ್ಯೆ; ಮಗನಿಗೂ ಗುಂಡೇಟು!