ದಿಗ್ವಿಜಯ್ ಸಿಂಗ್ 
ದೇಶ

ನಾನು ಮೋದಿಯ ಕಟ್ಟಾ ವಿರೋಧಿ, ಧೈರ್ಯ ಇದ್ದರೆ ನನ್ನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ದಿಗ್ವಿಜಯ್ ಸಿಂಗ್

ಅಸಹಿಷ್ಣುತೆಗೆ ಸಂಬಂಧಿಸಿದಂತೆ ಬಾಲಿವುಡ್ ನಟ ಆಮಿರ್ ಖಾನ್ ಅವರ ಬೆಂಬಲಕ್ಕೆ ನಿಂತಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ...

ಭೋಪಾಲ್: ಅಸಹಿಷ್ಣುತೆಗೆ ಸಂಬಂಧಿಸಿದಂತೆ ಬಾಲಿವುಡ್ ನಟ ಆಮಿರ್ ಖಾನ್ ಅವರ ಬೆಂಬಲಕ್ಕೆ ನಿಂತಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅವರು, ಈ ಸಂಬಂಧ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

'ನಾನು ಮೋದಿಯ ಕಟ್ಟಾ ವಿರೋಧಿ. ಯಾರಿಗಾದರೂ ಧೈರ್ಯ ಇದ್ದರೆ ನನ್ನನ್ನು ಪಾಕಿಸ್ತಾನಕ್ಕೆ ಕಳುಹಿಸಿ. ಆಮಿರ್ ಖಾನ್ ಅವರು ತಮ್ಮ ಮನಸಿನಲ್ಲಿರುವುದನ್ನು ಹೇಳಿದ್ದಾರೆ. ಮೋದಿ ಅವರು ಇದನ್ನು ಗಂಭೀರವಾಗಿ ಪರಿಗಣಿಸಬೇಕು' ಎಂದು ಸಿಂಗ್ ಆಗ್ರಹಿಸಿದ್ದಾರೆ.

'ಆಮಿರ್ ಖಾನ್ ಅವರು ಒಬ್ಬ ಜನಪ್ರಿಯ ನಟ. ಅವರು ಒಬ್ಬ ಪ್ರಾಮಾಣಿಕ ಮತ್ತು ಅತಿ ಸೂಕ್ಷ್ಮ ವ್ಯಕ್ತಿ. ಅವರು ತಮಗನಿಸಿದ್ದನ್ನು ಹೇಳಿವುದು ತಪ್ಪಾ. ಬಿಜೆಪಿ ನಾಯಕರು ಯಾವಾಗಲೂ ಮೋದಿ ವಿರುದ್ಧ ಮಾತನಾಡುವವರಿಗೆ ಪಾಕಿಸ್ತಾನಕ್ಕೆ ಹೋಗಿ ಅಂತ ಹೇಳುವುದು ಏಕೆ?' ಎಂದು ದಿಗ್ವಿಜಯ್ ಸಿಂಗ್ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ

ದೇವನಹಳ್ಳಿ ತಹಸೀಲ್ದಾರ್ ಕಚೇರಿಗೆ ದಿಢೀರ್ ಭೇಟಿ; ಕಂದಾಯ ಅಧಿಕಾರಿಯನ್ನು ಅಮಾನತುಗೊಳಿಸಿದ DCM ಜಿ ಪರಮೇಶ್ವರ