ತೇಜಸ್ವಿ ಯಾದವ್ 
ದೇಶ

ಶಾಸಕಾಂಗ ಪಕ್ಷದ ನಾಯಕ ತೇಜಸ್ವಿ

ಆರ್‍ಜೆಡಿ ನಾಯಕ ಲಾಲು ಪ್ರಸಾದ್ ಪುತ್ರ, ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನು ಸೋಮವಾರ ಆರ್‍ಜೆಡಿ ಶಾಸಕಾಂಗ...

ಪಟನಾ: ಆರ್‍ಜೆಡಿ ನಾಯಕ ಲಾಲು ಪ್ರಸಾದ್ ಪುತ್ರ, ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನು ಸೋಮವಾರ ಆರ್‍ಜೆಡಿ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. 
ಇದೇ ವೇಳೆ, ಲಾಲು ಪತ್ನಿ ರಾಬ್ಡಿ ದೇವಿ ಅವರು ಬಿಹಾರ ವಿಧಾನಪರಿಷತ್‍ನಲ್ಲಿ ಪಕ್ಷದ ನಾಯಕಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ತೇಜಸ್ವಿ ಅವರ ಸಹಚರ ಹಾಗೂ ಶಾಸಕರಾದ ಭೋಲಾ ಯಾದವ್ ತಿಳಿಸಿದ್ದಾರೆ. 
ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ, ಆರ್‍ಜೆಡಿ ವಿರುದ್ಧ ಹರಿಹಾಯ್ದಿರುವ ಬಿಜೆಪಿ, ``ಇದು ವಂಶಾಡಳಿತದ ಮುಕ್ತ ಪ್ರದರ್ಶನ'' ಎಂದು ಹೇಳಿದೆ. ಲಾಲು ಅವರು ಪರಿವಾರವಾದದಲ್ಲಿ ನಂಬಿಕೆಯಿಟ್ಟಿ ದ್ದಾರೆಯೇ ಹೊರತು ಲೋಕತಂತ್ರದಲ್ಲಲ್ಲ ಎಂದೂ ಬಿಹಾರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಪ್ರೇಮïಕುಮಾರ್ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!