ಕಮಲಾ ಅಡ್ವಾಣಿ ಮತ್ತು ಎಲ್. ಕೆ ಆಡ್ವಾಣಿ 
ದೇಶ

ಬಿಜೆಪಿ ಹಿರಿಯ ನಾಯಕ ಎಲ್.ಕೆ ಆಡ್ವಾಣಿ ಪತ್ನಿ ಆಸ್ಪತ್ರೆಗೆ ದಾಖಲು

ಬಿಜೆಪಿ ಹಿರಿಯ ನಾಯಕ ಲಾಲ್​ಕೃಷ್ಣ ಅಡ್ವಾಣಿ ಅವರ ಪತ್ನಿ ಕಮಲಾ ಅಡ್ವಾಣಿ ಅವರನ್ನು ಆಲ್ ಇಂಡಿಯಾ ಇನ್​ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಎಐಐಎಂಎಸ್)ಗೆ ದಾಖಲಿಸಲಾಗಿದೆ.

ನವದೆಹಲಿ: ಬಿಜೆಪಿ ಹಿರಿಯ ನಾಯಕ ಲಾಲ್​ಕೃಷ್ಣ ಅಡ್ವಾಣಿ ಅವರ ಪತ್ನಿ ಕಮಲಾ ಅಡ್ವಾಣಿ ಅವರನ್ನು ಆಲ್ ಇಂಡಿಯಾ ಇನ್​ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಎಐಐಎಂಎಸ್)ಗೆ ದಾಖಲಿಸಲಾಗಿದೆ.

ಇಂದು ಮುಂಜಾನೆ 5.30ರ ಸುಮಾರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮುಂಜಾನೆ ಆಸ್ಪತ್ರೆಗೆ ದಾಖಲಾಗಿರುವುದನ್ನು ಹಿರಿಯ ವೈದ್ಯರೊಬ್ಬರು ಖಚಿತ ಪಡಿಸಿದ್ದಾರೆ.

ಐಸಿಯು ನಲ್ಲಿದ್ದ ಅವರ ಆರೋಗ್ಯ ಸ್ಥಿತಿ ಚೇತರಿಸಿಕೊಂಡಿದ್ದು, ಅಗತ್ಯವಾದ ಎಲ್ಲಾ ಪರೀಕ್ಷೆಗಳನ್ನು ಮಾಡಿಸಲಾಗಿದೆ ಎಂದು ವೈದ್ಯರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮಿತ್ ಶಾ ಭೇಟಿ ಮಾಡಿದ ಸಿಎಂ ಡಿಕೆಶಿ; ಪೊಲೀಸ್ ಸಾಮರ್ಥ್ಯ ಸುಧಾರಣೆಗೆ ನೆರವಾಗುವಂತೆ ಮನವಿ

ಕೋಲ್ಕತಾ ಸರ್ಕಾರಿ ಕಟ್ಟಡದಲ್ಲಿ ಅಗ್ನಿ ದುರಂತ: ಚುನಾವಣೆಯಲ್ಲಿ ಬಳಸಲಾಗಿದ್ದ 4,000 ಇವಿಎಂ ಭಸ್ಮ; ಅವಘಡದ ಸುತ್ತ ಅನುಮಾನದ ಹುತ್ತ!

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಸಾವಿಗೆ ಡಿಜಿಪಿ ಅಲೋಕ್ ಕುಮಾರ್ ಕಿರುಕುಳ ಕಾರಣ ಎಂದ ಪತ್ನಿ!

Kalaburgi: ತರಗತಿ ನಡೆಯುತ್ತಿದ್ದಾಗಲೇ ಕುಸಿದ ಸರ್ಕಾರಿ ಶಾಲಾ ಛಾವಣಿ, 5 ವಿದ್ಯಾರ್ಥಿನಿಯರಿಗೆ ಗಾಯ, Video

ಇರಾನ್ ಸಂಘರ್ಷ: ಯೋಜನೆಗಳನ್ನು ನೆತನ್ಯಾಹು ಅವರಿಂದ ಮುಚ್ಚಿಟ್ಟ ಟ್ರಂಪ್; ಇಸ್ರೇಲ್ ಪ್ರಧಾನಿ ಬೆನ್ನಿಗೆ ಅಮೆರಿಕ ಅಧ್ಯಕ್ಷರ ಚೂರಿ?

SCROLL FOR NEXT