ಇಂದ್ರಾಣಿ ಮುಖರ್ಜಿ 
ದೇಶ

ಅರೆ ಪ್ರಜ್ಞಾವಸ್ಥೆಯಲ್ಲಿ ಇಂದ್ರಾಣಿ ಮುಖರ್ಜಿ

ಶೀನಾ ಬೋರಾ ಹತ್ಯೆ ಪ್ರಕರಣದ ಆರೋಪಿ ಇಂದ್ರಾಣಿ ಮುಖರ್ಜಿ ಶುಕ್ರವಾರ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ...

ಮುಂಬೈ: ಶೀನಾ ಬೋರಾ ಹತ್ಯೆ ಪ್ರಕರಣದ ಆರೋಪಿ ಇಂದ್ರಾಣಿ ಮುಖರ್ಜಿ ಶುಕ್ರವಾರ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
ಮೂರ್ಛೆರೋಗಕ್ಕೆ ತೆಗೆದುಕೊಳ್ಳುತ್ತಿದ್ದ ಔಷಧಿಯನ್ನು ಅಧಿಕ ಪ್ರಮಾಣದಲ್ಲಿ ಸೇವಿಸಿ ಇಂದ್ರಾಣಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ದಕ್ಷಿಣ ಮುಂಬೈಯ ಜೆಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ  ಪಡೆಯುತ್ತಿರುವ ಇಂದ್ರಾಣಿ ಈಗ ಅರೆ ಪ್ರಜ್ಞಾವಸ್ಥೆಯಲ್ಲಿದ್ದಾರೆ.  ಇನ್ನು ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮೂರು ದಿನಗಳ ಕಾಲ ಆಸ್ಪತ್ರೆಯಲ್ಲಿರಿಸಲಾಗುತ್ತದೆ ಎಂದು  ಆಸ್ಪತ್ರೆಯ ಜೀನ್ ಟಿಪಿ ಲಹಾನೆ ಅವರು ಮಾಧ್ಯಮದವರಲ್ಲಿ ಹೇಳಿದ್ದಾರೆ.
ರಕ್ತ ಮತ್ತು ಮೂತ್ರ ಪರೀಕ್ಷೆ ನಡೆಸಲಾಗಿದ್ದು ಆಕೆಯ ಆರೋಗ್ಯ ಸ್ಥಿತಿ ಬಗ್ಗೆ ಸಿಬಿಐಗೆ ವಿವರಗಳನ್ನು ನೀಡಲಾಗಿದೆ ಎಂದು ವೈದ್ಯರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT