ಸಾಂದರ್ಭಿಕ ಚಿತ್ರ 
ದೇಶ

ಪ್ರಾಣ ಪಣಕ್ಕಿಟ್ಟು ಗೋವನ್ನು ರಕ್ಷಿಸಿದ ಮುಸ್ಲಿಂ ಯುವಕ

ಕೋಮು ಸೌಹಾರ್ದತೆಯನ್ನು ನಿರೂಪಿಸುವಂತಹ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮುಸ್ಲಿಂ ಯುವಕನೊಬ್ಬ ಪ್ರಾಣವನ್ನು ಪಣಕ್ಕಿಟ್ಟು ಗೋವನ್ನು ಬದುಕಿಸಿದ್ದಾನೆ.

ಲಖನೌ: ಕೋಮು ಸೌಹಾರ್ದತೆಯನ್ನು ನಿರೂಪಿಸುವಂತಹ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮುಸ್ಲಿಂ ಯುವಕನೊಬ್ಬ ಪ್ರಾಣವನ್ನು ಪಣಕ್ಕಿಟ್ಟು ಗೋವನ್ನು ಬದುಕಿಸಿದ್ದಾನೆ.
ಬಾವಿಯಲ್ಲಿ ಬಿದ್ದು ಜೀವನ-ಮರಣದ ನಡುವೆ ಹೋರಾಡುತ್ತಿದ್ದ ಕರುವನ್ನು ಮುಸ್ಲಿಂ ಯುವಕ ರಕ್ಷಿಸಿದ್ದಾನೆ. ಪೇಶ್‌ ಬಾಗ್‌ನಲ್ಲಿ ಬಾವಿಗೆ ಬಿದ್ದ ಕರುವನ್ನು ಮುಸ್ಲಿಂ ಯುವಕ ಮೊಹಮ್ಮದ್ ಜಾಕಿ ಬಾವಿಗೆ ಜಿಗಿದು ಕರುವನ್ನು ರಕ್ಷಿಸಿದ್ದಾನೆ, ಯುವಕನ ಕೆಲಸಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.  
ಹಸು ಬಾವಿಗೆ ಬಿದ್ದಿರುವ ಘಟನೆ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸುವ ಮುನ್ನವೇ ಮುಸ್ಲಿಂ ಯುವಕ ಹಸುವನ್ನು ರಕ್ಷಿಸಿದ್ದಾನೆ ಎಂದು ಬಜಾರ್ ಖಾಲ ಪೊಲೀಸರು ತಿಳಿಸಿದ್ದಾರೆ. 60 ಅಡಿ ಉದ್ದದ ಬಾವಿಗೆ ಕರು ಬಿದ್ದಿತ್ತು, ಅದನ್ನು ಮೇಲೆತ್ತಲು ಕ್ರೇನ್ ತರಿಸಲಾಯಿತು. ಬಾವಿಯೊಳಗೆ ಇಳಿಯಲು ಯಾರೂ ಸಿದ್ಧರಿರಲಿಲ್ಲ. ಆದರೆ ಮೊಹಮ್ಮದ್ ಜಾಕಿ ಬಾವಿಗೆ ಜಿಗಿದು ಬದುಕಿಸಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

ಬಕ್ರೀದ್ ಮೇಕೆ ವಿಷಯವಾಗಿ ಮುಂಬೈ ಸೊಸೈಟಿಯಲ್ಲಿ ಭಾರಿ ವಿವಾದ; VHP ಕಾರ್ಯಕರ್ತರ ಮೇಲೆ ಬ್ಲೇಡ್ ನಿಂದ ಹಲ್ಲೆ!

SCROLL FOR NEXT