ಸುಶೀಲ್ ಕುಮಾರ್ ಮೋದಿ (ಸಂಗ್ರಹ ಚಿತ್ರ) 
ದೇಶ

ಬಿಜೆಪಿ ಅಧಿಕಾರಕ್ಕೆ ಬಂದರೆ ಬಿಹಾರದಲ್ಲಿ ಗೋಹತ್ಯೆ ನಿಷೇಧ: ಸುಶೀಲ್ ಕುಮಾರ್ ಮೋದಿ

ಬಿಹಾರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಗೋಹತ್ಯಾ ನಿಷೇಧ ಮಾಡುವುದಾಗಿ ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿ ಹೇಳಿದ್ದಾರೆ.

ಪಾಟ್ನಾ: ಬಿಹಾರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಗೋಹತ್ಯಾ ನಿಷೇಧ ಮಾಡುವುದಾಗಿ ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿ ಹೇಳಿದ್ದಾರೆ.
ಟ್ವಿಟರ್ ಹ್ಯಾಂಡಲ್ ನಲ್ಲಿ ಬರೆದಿರುವ ಸುಶೀಲ್ ಕುಮಾರ್ ಮೋದಿ ಬಿಜೆಪಿ ನೇತೃತ್ವದ ಸರ್ಕಾರ ರಚನೆಯಾದರೆ ಬಿಹಾರದಲ್ಲಿ ಗೋಹತ್ಯೆಗೆ ನಿಷೇಧ ವಿಧಿಸುವುದಾಗಿ ಭರವಸೆ ನೀಡಿದ್ದಾರೆ.
ಗಡಿ ಭಾಗಗಳಲ್ಲಿ ಅಕ್ರಮ ಗೋಸಾಗಾಣಿಗೆ ಕಡಿವಾಣ ಹಾಕುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಸಾವಿರಾರು ಗೋವುಗಳ ಪ್ರಾಣ ರಕ್ಷಿಸಿದ್ದಾರೆ. ಮೋದಿ ಗೋವುಗಳನ್ನು ರಕ್ಷಿಸಿದಂತೆ ಬಿಜೆಪಿ ಗೋಪಾಲಕರ ಜೀವನವನ್ನು ಸುಧಾರಣೆ ಮಾಡಲಿದೆ ಎಂದು ಸುಶೀಲ್ ಕುಮಾರ್ ಮೋದಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!

ಬರ ಎಫೆಕ್ಟ್: ರೈತರ ನೆರವಿಗೆ ಧಾವಿಸಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತು ಬಿಡುಗಡೆ..!