ಅರುಣ್ ಜೈಟ್ಲಿ 
ದೇಶ

ದಾದ್ರಿಯಂತ ಪ್ರಕರಣಗಳಿಂದ ದೇಶದ ಘನತೆಗೆ ಕಳಂಕ: ಅರುಣ್ ಜೈಟ್ಲಿ

ತ್ತರ ಪ್ರದೇಶದ ದಾದ್ರಿಯಲ್ಲಿ ನಡೆದಿರುವ ಘಟನೆ ದೇಶದ ಘನತೆಗೆ ಕಳಂಕ ತರುವಂತದ್ದು ಎಂದು ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಬೇಸರ ವ್ಯಕ್ತಪಡಿಸಿದ್ದಾರೆ....

ನ್ಯೂಯಾರ್ಕ್‌: ಉತ್ತರ ಪ್ರದೇಶದ ದಾದ್ರಿಯಲ್ಲಿ ನಡೆದಿರುವ ಘಟನೆ ದೇಶದ ಘನತೆಗೆ ಕಳಂಕ ತರುವಂತದ್ದು ಎಂದು ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಕಳೆದ ವಾರ ಗೋಮಾಂಸ ಸಂಗ್ರಹಿಸಿಟ್ಟಿದ್ದಾರೆಂದು ಶಂಕಿಸಿ ಉತ್ತರ ಪ್ರದೇಶದ ದಾದ್ರಿಯಲ್ಲಿ  ವ್ಯಕ್ತಿಯೊಬ್ಬರನ್ನು ಕೊಂದು ಹಾಕಿದ್ದರು. ಈ ಸಂಬಂಧ ಅರುಣ್ ಜೈಟ್ಲಿ ಪ್ರತಿಕ್ರಿಯಿಸಿದ್ದಾರೆ. .

 ಭಾರತದಂತಹ ಪ್ರೌಢ ದೇಶದಲ್ಲಿ ಇಂತ ಕೃತ್ಯ ಆತಂಕ ಮೂಡಿಸುತ್ತದೆ. ಇದೊಂದು ದುರಾದೃಷ್ಟಕರ ಘಟನೆಯಾದರೂ ಇದನ್ನು ಸಹಿಸಲು ಸಾಧ್ಯವಿಲ್ಲ’ ಎಂದು ಅವರು ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ನಡೆದ  ಉಪನ್ಯಾಸ ಕಾರ್ಯಕ್ರಮದಲ್ಲಿ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ