ನವದೆಹಲಿ: ಕೆಲ ದಿನಗಳ ಹಿಂದೆ ಹಜ್ ಯಾತ್ರೆಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಅಸು ನೀಗಿದ ಭಾರತೀಯರ ಸಂಖ್ಯೆ 74ಕ್ಕೆ ಏರಿದೆ.
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಇನ್ನೂ ಹಲವು ಭಾರತೀಯರು ನಾಪತ್ತೆಯಾಗಿದ್ದಾರೆ.
ಹಜ್ ಯಾತ್ರೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಒಟ್ಟಾರೆ 1100 ಮಂದಿ ಹಸುನೀಗಿದ್ದಾರೆ.