ಮ್ಯಾಗಿ ನೂಡಲ್ಸ್(ಸಂಗ್ರಹ ಚಿತ್ರ) 
ದೇಶ

ಮ್ಯಾಗಿ ಮರು ಪರೀಕ್ಷೆಯನ್ನು ಪ್ರಶ್ನಿಸಿದ ನೆಸ್ಲೆ ಇಂಡಿಯಾ

ಮ್ಯಾಗಿ ನೂಡಲ್ಸ್ ನ್ನು ಮತ್ತೊಮ್ಮೆ ಪರೀಕ್ಷೆಗೊಳಪಡಿಸುವ ಕ್ರಮವನ್ನು ನೆಸ್ಲೆ ಇಂಡಿಯಾ ಪ್ರಶ್ನಿಸಿದೆ.

ನವದೆಹಲಿ: ಮ್ಯಾಗಿ ನೂಡಲ್ಸ್ ನ್ನು ಮತ್ತೊಮ್ಮೆ ಪರೀಕ್ಷೆಗೊಳಪಡಿಸುವ ಕ್ರಮವನ್ನು ನೆಸ್ಲೆ ಇಂಡಿಯಾ ಪ್ರಶ್ನಿಸಿದೆ.
ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿರುವ ನೆಸ್ಲೆ ಇಂಡಿಯಾ, ಮುಂಬೈ ಹೈಕೋರ್ಟ್ ಆದೇಶದ ಪ್ರಕಾರ ಈಗಾಗಲೇ ಮ್ಯಾಗಿ ನೂಡಲ್ಸ್ ನ್ನು ಪರೀಕ್ಷೆಗೊಳಪಡಿಸಲಾಗಿದೆ. ಪ್ರಯೋಗಾಲಯದಿಂದ ಅದರ ವರದಿ ಬರುವುದಕ್ಕೂ ಮುನ್ನವೇ ಮತ್ತೊಂದು ಪರೀಕ್ಷೆ ನಡೆಸುವುದನ್ನು ನೆಸ್ಲೆ ಇಂಡಿಯಾ ಪ್ರಶ್ನಿಸಿದೆ. 
ನೆಸ್ಲೆ ನ್ಯಾಯಸಮ್ಮತವಲ್ಲದ ವಹಿವಾಟು ನಡೆಸುತ್ತಿರುವುದರ ಬಗ್ಗೆ ಗ್ರಾಹಕ ವ್ಯವಹಾರಗಳ ಸಚಿವಾಲಯ ಮೊಕದ್ದಮೆ ದಾಖಲಿಸಿ, ಮತ್ತೊಮ್ಮೆ ಪರೀಕ್ಷೆ ನಡೆಸಬೇಕೆಂದು ಹೇಳುತ್ತು ಈ ಹಿನ್ನೆಲೆಯಲ್ಲಿ ನೆಸ್ಲೆ ಸಂಸ್ಥೆ ಸುಪ್ರೀಂ ಕೋರ್ಟ್ ನಲ್ಲಿ ಪ್ರತಿಕ್ರಿಯಿಸಿದ್ದು  ಮ್ಯಾಗಿ ಮಾದರಿಗಳ ಪರೀಕ್ಷೆಯ ವರದಿ ನೀರಿಕ್ಷೆಯಲ್ಲಿರುವಾಗಲೇ ಮತ್ತೊಂದು ಪರೀಕ್ಷೆ ನಡೆಸುವ ಅಗತ್ಯವೇಣು ಎಂದು ನೆಸ್ಲೆ ಪರ ವಕೀಲರು ಕೋರ್ಟ್ ನಲ್ಲಿ ವಾದ ಮಂಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia War: Strait of Hormuz ಕುರಿತು ಮೋದಿ-ಟ್ರಂಪ್ ಮಹತ್ವದ ಚರ್ಚೆ; ಇಂಧನ ಪೂರೈಕೆ ಸಮಸ್ಯೆಗೆ ಸಿಗುತ್ತಾ ಪರಿಹಾರ?

IPL ಇತಿಹಾಸದಲ್ಲೇ ಅತಿದೊಡ್ಡ ಮಾರಾಟ: 16,000 ಕೋಟಿ ರೂಗೆ RCB ಸೇಲ್, ಹೊಸ ಮಾಲೀಕರು ಯಾರು ಗೊತ್ತಾ?

IPL 2026: RCB ಅಭ್ಯಾಸದ ವೇಳೆ ಜರ್ಸಿಯಲ್ಲಿ 11 ನಂಬರ್, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 11 ಸೀಟುಗಳು ಸದಾ ಖಾಲಿ!

West Asia energy crisis: ಇಂಧನ ಬಿಕ್ಕಟ್ಟಿನಿಂದ ಮತ್ತೊಂದು ಕೋವಿಡ್ ಮಾದರಿಯ ಲಾಕ್ ಡೌನ್?

ಭಾರತೀಯ ಹಡಗುಗಳು ಹಾರ್ಮುಜ್ ಜಲಸಂಧಿ ದಾಟಲು ಯಾರ ಒಪ್ಪಿಗೆಯ ಅಗತ್ಯವಿಲ್ಲ: ಕೇಂದ್ರ ಸರ್ಕಾರ

SCROLL FOR NEXT