ರಾಜೀವ್ ಗಾಂಧಿ ಮತ್ತು ಸೋನಿಯಾ 
ದೇಶ

ಸೋಷ್ಯಲ್ ಮೀಡಿಯಾದಲ್ಲಿ ವೈರಲ್ : ಸೋನಿಯಾ- ರಾಜೀವ್‌ರ ವಿವಾಹ ವೀಡಿಯೋ

ರಾಜೀವ್ ಗಾಂಧಿ ಮತ್ತು ಸೋನಿಯಾ ಅವರ ವಿವಾಹದ ವೀಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗುತ್ತಿದೆ. 1968 ಫೆಬ್ರವರಿ 25 ರಂದು ನಡೆದ...

ನವದೆಹಲಿ: ರಾಜೀವ್ ಗಾಂಧಿ ಮತ್ತು ಸೋನಿಯಾ ಅವರ ವಿವಾಹದ ವೀಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗುತ್ತಿದೆ.  1968 ಫೆಬ್ರವರಿ 25 ರಂದು ನಡೆದ ವಿವಾಹ ಸಮಾರಂಭದ ವೀಡಿಯೋವನ್ನು ಅಸೋಸಿಯೇಟೆಡ್ ಪ್ರೆಸ್ ಸುದ್ದಿ ಸಂಸ್ಥೆ ಬಿಡುಗಡೆ ಮಾಡಿದೆ. 
 32ರ ಹರೆಯದ ರಾಜೀವ್ ಗಾಂಧಿ 21 ರ ಹರೆಯದ ಸೋನಿಯಾ ಮೈನೋಳನ್ನು ಸರಳವಾಗಿ ಮದುವೆಯಾಗಿದ್ದು, ಆ ಸಮಾರಂಭದ ಬ್ಲಾಕ್ ಆ್ಯಂಡ್ ವೈಟ್ ವೀಡಿಯೋ ಸೋಷ್ಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.
ವಧೂ ವರರು ಹಾರ ಬದಲಾಯಿಸುತ್ತಿರುವ, ಇಂದಿರಾ ಗಾಂಧಿ ಅತಿಥಿಗಳನ್ನು ಬರ ಮಾಡಿಕೊಳ್ಳುತ್ತಿರುವ ಹಾಗೂ ವಿವಾಹದ ದಾಖಲೆಗಳಿಗೆ ಸಹಿ ಹಾಕುವ ದೃಶ್ಯಗಳೆಲ್ಲವೂ ಇದರಲ್ಲಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!

ಬರ ಎಫೆಕ್ಟ್: ರೈತರ ನೆರವಿಗೆ ಧಾವಿಸಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತು ಬಿಡುಗಡೆ..!