ಪ್ರಣಬ್ ಮುಖರ್ಜಿ 
ದೇಶ

ಪ್ಯಾಲೆಸ್ತೀನ್‍ ವಿದ್ಯಾರ್ಥಿಗಳ ಪ್ರತಿಭಟನೆ ಕಾರ್ಯಕ್ರಮದಿಂದ ಅರ್ಧದಲ್ಲೇ ಹೊರನಡೆದ ಪ್ರಣಬ್

ಇಸ್ರೇಲ್ ಜತೆಗೆ ಹೆಚ್ಚುತ್ತಿರುವ ಭಾರತದ ಮಿತ್ರತ್ವ ಖಂಡಿಸಿ ಪ್ಯಾಲೆಸ್ತೀನ್‍ನಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯಿಂದಾಗಿ ಅಲ್ ಕುಡ್ಸ್ ವಿಶ್ವವಿದ್ಯಾಲಯದ...

ನವದೆಹಲಿ: ಇಸ್ರೇಲ್ ಜತೆಗೆ ಹೆಚ್ಚುತ್ತಿರುವ ಭಾರತದ ಮಿತ್ರತ್ವ ಖಂಡಿಸಿ ಪ್ಯಾಲೆಸ್ತೀನ್‍ನಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯಿಂದಾಗಿ ಅಲ್ ಕುಡ್ಸ್ ವಿಶ್ವವಿದ್ಯಾಲಯದ ಕಾರ್ಯಕ್ರಮದಿಂದ  ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಅರ್ಧದಲ್ಲೇ ಎದ್ದು ಹೊರನಡೆಯಬೇಕಾಯಿತು.
ಮುಖರ್ಜಿ ಅವರು ತಮ್ಮ ಭಾಷಣವನ್ನು ಇನ್ನೇನು ಪೂರ್ಣಗೊಳಿಸಬೇಕು ಎನ್ನುವಾಗಲೇ ವಿದ್ಯಾರ್ಥಿಗಳ ಪ್ರತಿಭಟನೆ ಹೆಚ್ಚಾಯಿತು. ಇದರಿಂದ ಮುಖರ್ಜಿ ಹಾಗೂ ಅವರ ಜತೆಗಿದ್ದ ಉಳಿದ ಅತಿಥಿಗಳು ಕಾರ್ಯಕ್ರಮ ದಿಂದ ಹೊರ ನಡೆಯಬೇಕಾಯಿತು. ಎರಡೂ ದೇಶಗಳ ಉನ್ನತ ಶಿಕ್ಷಣ ಸಂಸ್ಥೆಗಳ ನಡುವಿನ ಒಪ್ಪಂದಕ್ಕೂ ಸಹಿ ಹಾಕುವುದಕ್ಕೂ ಕಾಯದೆ ಮುಖರ್ಜಿ ಕಾರ್ಯಕ್ರಮದಿಂದ ಹೊರ ನಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!