ಆರ್‌ಎಸ್‌ಎಸ್ 
ದೇಶ

ಹಿಂದೂ ಫಸ್ಟ್ ಆರೆಸ್ಸೆಸ್ ರಣತಂತ್ರ

ಪ್ರಬಲ ಹಿಂದೂ ರಾಷ್ಟ್ರೀಯವಾದಿ ಸಂಘಟನೆ ಆರೆಸ್ಸೆಸ್, ಮುಸ್ಲಿಂ ಮತ್ತು ಕ್ರೈಸ್ತರ ಮೇಲೆ ಹಿಂದುತ್ವದ ಪ್ರಭಾವ ಬೀರುತ್ತಿದ್ದು, ಅಲ್ಪಸಂಖ್ಯಾತರೆಲ್ಲರೂ ಭಾರತವನ್ನು ಹಿಂದೂ...

ಕೋಲ್ಕತ: ಪ್ರಬಲ ಹಿಂದೂ ರಾಷ್ಟ್ರೀಯವಾದಿ ಸಂಘಟನೆ ಆರೆಸ್ಸೆಸ್, ಮುಸ್ಲಿಂ ಮತ್ತು ಕ್ರೈಸ್ತರ ಮೇಲೆ ಹಿಂದುತ್ವದ ಪ್ರಭಾವ ಬೀರುತ್ತಿದ್ದು, ಅಲ್ಪಸಂಖ್ಯಾತರೆಲ್ಲರೂ ಭಾರತವನ್ನು ಹಿಂದೂ  ದೇಶವೆಂದು ಒಪ್ಪಿಕೊಳ್ಳಬೇಕೆಂದು ಒತ್ತಡ ಹೇರುತ್ತಿರುವುದರ ಜತೆಗೆ ಕೆಲವೆಡೆಗಳಲ್ಲಿ ಮತಾಂತರಕ್ಕೂ ಒತ್ತಾಯಿಸುತ್ತಿದೆ ಎಂದು ತಿಳಿದು ಬಂದಿದೆ.
ಪಶ್ಚಿಮ ಬಂಗಾಳದ ಚುನಾವಣೆಗಳು ಹತ್ತಿರದಲ್ಲಿದ್ದು ಅಧಿಕಾರದ ಮೇಲೆ ಕಣ್ಣಿಟ್ಟಿರುವ ಸಂಘಟನೆ `ಹಿಂದೂ ಫಸ್ಟ್' ತತ್ವ ಹರಡಲಾರಂಭಿಸಿದೆ ಎನ್ನಲಾಗಿದೆ. ಆಡಳಿತ ರೂಢ ಬಿಜೆಪಿ ಹಾಗೂ  ಪ್ರಧಾನಿ ಮೋದಿ ಶಕ್ತಿಯನ್ನು ಎಲ್ಲ ರಾಜ್ಯಗಳಲ್ಲೂ ಸ್ಥಾಪಿಸಬೇಕೆಂಬುದು ಇವರ ಉದ್ದೇಶವಾಗಿದ್ದು, ಲೋಕಸಭೆ ಚುನಾವಣೆ ಯಲ್ಲಿ ಮೋದಿ ಸರ್ಕಾರವನ್ನು ಅಧಿಕಾರಕ್ಕೆ ತರುವಲ್ಲಿ ಆರೆಸ್ಸೆಸ್  ಮಹತ್ವದ ಪಾತ್ರವಹಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT