ಬಿಹಾರ ಚುನಾವಣೆ: ಶೇ. 36.27ರಷ್ಟು ಮತದಾನ (ಸಂಗ್ರಹ ಚಿತ್ರ) 
ದೇಶ

ಬಿಹಾರ ಚುನಾವಣೆ: ಶೇ. 36.27% ರಷ್ಟು ಮತದಾನ

ಬಿಹಾರ ವಿಧಾನಸಭೆ ಚುನಾವಣೆಯ 2ನೇ ಹಂತದ ಮತದಾನ ಬಿರುಸಿನಿಂದ ಸಾಗಿದೆ. ಈ ವರೆಗೂ ಶೇಕಡ 36.27% ರಷ್ಟು ಮತದಾರರು ತಮ್ಮ ಹಕ್ಕು ಚುಲಾಯಿಸಿದ್ದಾರೆ...

ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆಯ 2ನೇ ಹಂತದ ಮತದಾನ ಬಿರುಸಿನಿಂದ ಸಾಗಿದೆ. ಈ ವರೆಗೂ ಶೇಕಡ 36.27 ರಷ್ಟು ಮತದಾರರು ತಮ್ಮ ಹಕ್ಕು ಚುಲಾಯಿಸಿದ್ದಾರೆ.

ಐದು ಹಂತಗಳ ಪೈಕಿ ಎರಡನೇ ಹಂತದಲ್ಲಿ ಮತದಾನ ನಡೆಯುತ್ತಿರುವ ಎಲ್ಲಾ 32 ಕ್ಷೇತ್ರಗಳಲ್ಲಿ ಶಾಂತಿಯುತ ವಾತಾವರಣ ವರದಿಯಾಗಿದೆ.

12 ಗಂಟೆಯ ವರೆಗೆ ಶೇ36.27 ರಷ್ಟು ಮತದಾನವಾಗಿದೆ. ಶಾಂತ ವಾತಾವರಣವಿದ್ದು, ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ’ ಎಂದು ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಆರ್.ಲಕ್ಷ್ಮಣನ್‌ ಅವರು ತಿಳಿಸಿದ್ದಾರೆ.

86,13,870 ಮತದಾರರು ಚುನಾವಣೆಯಲ್ಲಿ ಮತದಾನ ಮಾಡಲಿದ್ದು, 32 ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ 456 ಅಭ್ಯರ್ಥಿಗಳಲ್ಲಿ ಯಾರು ಜಯಭೇರಿ ಸಾಧಿಸುತ್ತಾರೆ ಎಂಬುದು ನಿರ್ಧಾರವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT