(ಸಾಂದರ್ಭಿಕ ಚಿತ್ರ) 
ದೇಶ

ಪಾಕ್‍ನ ಕಾಶ್ಮೀರ ಪ್ರಸ್ತಾಪಕ್ಕೆ ಆಕ್ಷೇಪ

ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರದ ವಿಚಾರವನ್ನು ಎತ್ತಿದ್ದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ...

ವಿಶ್ವಸಂಸ್ಥೆ: ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರದ ವಿಚಾರವನ್ನು ಎತ್ತಿದ್ದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಪಾಕಿಸ್ತಾನವು ಎತ್ತಿರುವ ವಿಚಾರಗಳು ಆ ದೇಶಕ್ಕೆ ಸಂಬಂಧಿಸಿದ್ದೇ ಅಲ್ಲ, ಅಲ್ಲದೆ ಪಾಕ್ ನಮ್ಮ ಆಂತರಿಕ ವ್ಯವಹಾರಗಳೊಳಗೆ ಮೂಗು ತೂರಿಸಿದೆ ಎಂದು ವಿಶ್ವಸಂಸ್ಥೆಯ ಭಾರತೀಯ ಮಿಶನ್‍ನ ಕಾರ್ಯದರ್ಶಿ ಅಭಿಷೇಕ್ ಸಿಂಗ್ ಗುರುವಾರ ಹೇಳಿದ್ದಾರೆ. ಅಷ್ಟೇ ಅಲ್ಲದೆ, ಕಾಶ್ಮೀರವು ಯಾವತ್ತೂ ಭಾರತದ ಅವಿಭಾಜ್ಯ ಅಂಗವಾಗಿಯೇ ಉಳಿದಿದೆ, ಮುಂದೆಯೂ ಉಳಿಯಲಿದೆ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

ಪಾಕಿಸ್ತಾನವು ಪ್ರತಿಕ್ರಿಯಿಸುವ ಹಕ್ಕನ್ನು ಬಳಸುವ ಬದಲಿಗೆ, ಆತ್ಮವಿಮರ್ಶೆಯ ಹಕ್ಕನ್ನು ಬಳಸಿಕೊಂಡರೆ ಒಳ್ಳೆಯದು ಎಂದೂ ಹೇಳಿದ್ದಾರೆ ಅಭಿಷೇಕ್ ಸಿಂಗ್.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ