ಗರ್ಭಾ ನೃತ್ಯ 
ದೇಶ

ಐಸಿಯು ವಾರ್ಡ್ ನಲ್ಲಿ ಆಸ್ಪತ್ರೆ ಸಿಬ್ಬಂದಿಯಿಂದ ಗರ್ಭಾ ನೃತ್ಯ

ಐಸಿಯು ವಾರ್ಡ್ ನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ರೋಗಿಗಳ ಮುಂದೆ ವೈದ್ಯರು ಹಾಗೂ ನರ್ಸ್ ಗಳು ನವರಾತ್ರಿಯ ಗರ್ಭಾ ನೃತ್ಯ ಪ್ರದರ್ಶನ...

ಅಹಮದಾಬಾದ್: ಐಸಿಯು ವಾರ್ಡ್ ನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ರೋಗಿಗಳ ಮುಂದೆ ವೈದ್ಯರು ಹಾಗೂ ನರ್ಸ್ ಗಳು ನವರಾತ್ರಿಯ ಗರ್ಭಾ ನೃತ್ಯ ಪ್ರದರ್ಶನ ಮಾಡಿ, ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ.
ವೈದ್ಯರು ಹಾಗೂ ನರ್ಸ್ ಗಳು ಗರ್ಭಾ ನೃತ್ಯ ಮಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜನರ ಆಕ್ರೋಶಕ್ಕೆ ಗುರಿಯಾಗಿದೆ. 
ಅಹಮದಾಬಾದ್ ನ ಸೋಲಾ ಸಿವಿಲ್ ಆಸ್ಪತ್ರೆಯ ನೀತಿ ನಿಯಮಗಳನ್ನು ಗಾಳಿಗೆ ತೂರಿದ ಸಿಬ್ಬಂದಿ ಜೋರಾದ ಧ್ವನಿಯಲ್ಲಿ ಸಂಗೀತವನ್ನು ಹಾಕಿ ಆಸ್ಪತ್ರೆಯ ಸಿಬ್ಬಂದಿಗಳು ನವರಾತ್ರಿ ಗರ್ಭಾ ನೃತ್ಯದಲ್ಲಿ ಪಾಲ್ಗೊಂಡರು. 
ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಾಣವಾದ ಡಯಾಲಿಸಿಸ್ ಘಟಕವನ್ನು ಗುಜರಾತ್ ಹಣಕಾಸು, ವೈದ್ಯಕೀಯ ಶಿಕ್ಷಣ ಹಾಗೂ ಕುಟುಂಬ ಮತ್ತು ಆರೋಗ್ಯ ಕಲ್ಯಾಣ ಸಚಿವರೂ ಆಗಿರುವ ನಿತಿನ್ ಭಾಯ್ ಪಟೇಲ್ ಉದ್ಘಾಟಿಸಿ ತೆರಳಿದ ಬಳಿಕ ಆಸ್ಪತ್ರೆ ಸಿಬ್ಬಂದಿ ನೃತ್ಯ ಮಾಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್ ದೇಶಗಳ ಯಾವುದೇ ಬಂದರು ಸುರಕ್ಷಿತವಲ್ಲ; ಅಮೆರಿಕದ ಕ್ರಮ "ಕಡಲ್ಗಳ್ಳತನ"ಕ್ಕೆ ಸಮ: ಇರಾನ್ ಖಡಕ್ ವಾರ್ನಿಂಗ್

West Asia War: ಇರಾನ್‌ಗೆ ಮಿಲಿಟರಿ ಬೆಂಬಲ ನೀಡಿದರೆ ಶೇ 50ರಷ್ಟು ಸುಂಕ; ಚೀನಾಗೆ ಡೊನಾಲ್ಡ್ ಟ್ರಂಪ್ ಬೆದರಿಕೆ

ಥಾಣೆ ಬಳಿ ಕಾಂಕ್ರೀಟ್ ಮಿಕ್ಸರ್ ಲಾರಿ - ವ್ಯಾನ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ 11 ಮಂದಿ ಸಾವು

'ಡೊನಾಲ್ಡ್ ಟ್ರಂಪ್ ಜೊತೆ ಚರ್ಚೆ ಮಾಡುವ ಉದ್ದೇಶ ನನಗಿಲ್ಲ': ಪೋಪ್ ಲಿಯೋ XIV

ಬಿಹಾರದಲ್ಲಿ ಮೊದಲ ಬಾರಿಗೆ ಬಿಜೆಪಿಗೆ CM ಗದ್ದುಗೆ! ನಾಳೆ ನಿತೀಶ್ ರಾಜೀನಾಮೆ? ನೂತನ ಮುಖ್ಯಮಂತ್ರಿ ಆಯ್ಕೆ ಸಾಧ್ಯತೆ

SCROLL FOR NEXT