(ಸಾಂದರ್ಭಿಕ ಚಿತ್ರ) 
ದೇಶ

ತಿರುಚ್ಚಿ ರಸ್ತೆ ಅಪಘಾತ: 10 ಸಾವು, 13 ಗಾಯ

ತಮಿಳುನಾಡಿನ ಸಾರಿಗೆ ಸಂಸ್ಥೆಯ ಬಸ್ ವೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 10 ಮಂದಿ ಸಾವನ್ನಪ್ಪಿದ್ದು, 13 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ತಿರುಚ್ಚಿ ರಸ್ತೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ...

ತಿರುಚ್ಚಿ: ತಮಿಳುನಾಡಿನ ಸಾರಿಗೆ ಸಂಸ್ಥೆಯ ಬಸ್ ವೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 10 ಮಂದಿ ಸಾವನ್ನಪ್ಪಿದ್ದು, 13 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ತಿರುಚ್ಚಿ ರಸ್ತೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ತಮಿಳುನಾಡಿನ ಸಾರಿಗೆ ಬಸ್ ವೊಂದು ಚೆನ್ನೈನಿಂದ ನಾಗರಕೊಯಿಲ್ ಗೆ ತೆರಳುತ್ತಿತ್ತು. ಬಸ್ ಸಮಯಪುರಂ ಹೆದ್ದಾರಿ ಬಳಿ ತೆರಳಿತ್ತಿದ್ದಂತೆ ನಿಂತಿದ್ದ ಲಾರಿಯೊಂದಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಬಸ್ ನಲ್ಲಿ 10 ಮಂದಿ ಸಾವನ್ನಪ್ಪಿದ್ದು, ಹಲವು ಜನರು ಗಾಯಗೊಂಡಿರುವುದಾಗಿ ತಿಳಿದುಬಂದಿದೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ತನಿಖೆ ನಡೆಯುತ್ತಿದ್ದು, ಘಟನೆ ವೇಳೆ ಗಾಯಗೊಂಡ ಜನರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೋದಿ-ಅಮಿತ್ ಶಾರನ್ನೇ ಧೈರ್ಯವಾಗಿ ಎದುರಿಸಿ ಜೈಲಿಗೆ ಹೋಗಿ ಬಂದಿದ್ದೇನೆ; ನನ್ನನ್ನು ಹೆದರಿಸಲು ಬರಬೇಡಿ: ಡಿಕೆ ಶಿವಕುಮಾರ್

GOAT India Tour: ಹೈದರಾಬಾದಿನಲ್ಲಿ 'ಮೆಸ್ಸಿ' ಮೇನಿಯಾ; ಸಿಎಂ ರೇವಂತ್ ರೆಡ್ಡಿ ಜೊತೆಗೆ ಆಟವಾಡಿ ಪ್ರೇಕ್ಷಕರನ್ನು ರಂಜಿಸಿದ ಫುಟ್ಬಾಲ್ ದಂತಕಥೆ!

ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನನಲ್ಲ: ಡಿಕೆ ಶಿವಕುಮಾರ್ ಧಮ್ಕಿಗೆ ಮೋಹನ್‌ದಾಸ್ ಪೈ ಆಕ್ರೋಶ!

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ: ತಿರುವನಂತಪುರಂನಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು; ಶಶಿ ತರೂರ್ ಹೊಗಳಿದ್ದು ಯಾರನ್ನ?

2026 ಬಂಗಾಳ ಚುನಾವಣೆ ಮೇಲೆ ಬದಲಾದ ಧರ್ಮ ರಾಜಕೀಯದ ಪರಿಣಾಮ ಏನು? ದೀದಿ ಜಾತ್ಯತೀತ ತಂತ್ರ ಬುಡಮೇಲು?

SCROLL FOR NEXT