ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ವಿಜಯದಶಮಿಯಂದು ಯೋಧರಿಂದ ಮೂವರು ಭಯೋತ್ಪಾದಕರ ಹತ್ಯೆ

ವಿಜಯದಶಮಿಯಂದ ಭಾರತೀಯ ಗಡಿಯೊಳಗೆ ಅಕ್ರಮವಾಗಿ ನುಸುಳಲು ಯತ್ನಿಸುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ...

ಸೇನೆ
Vishwanath S
Updated On : 22 Oct 2015, 8:22 am

ಶೋಪಿಯಾನ್: ವಿಜಯದಶಮಿಯಂದ ಭಾರತೀಯ ಗಡಿಯೊಳಗೆ ಅಕ್ರಮವಾಗಿ ನುಸುಳಲು ಯತ್ನಿಸುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

ಜಮ್ಮು ಕಾಶ್ಮೀರದ ಶೋಪಿಯಾನ್ ನ ಬಳಿ ಭಾರತೀಯ ಸೇನೆ ನಡೆಸಿದ ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಮೂವರು ಉಗ್ರರು ಮೃತಪಟ್ಟಿದ್ದಾರೆ. ಉಗ್ರರು ಹಾಗೂ ಸೇನೆಯ ನಡುವೆ ಗುಂಡಿನ ಕಾಳಗ ನಡೆಯುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement