ಮೋಹನ್ ಭಾಗವತ್ 
ದೇಶ

ಆರ್‌ಎಸ್‌ಎಸ್‌ ವಿಜಯದಶಮಿ ದೂರದರ್ಶನದಲ್ಲಿ ನೇರಪ್ರಸಾರ

ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್‌) ಶುಕ್ರವಾರ ಆಯೋಜಿಸಿರುವ ವಿಜಯದಶಮಿ ಉತ್ಸವವನ್ನು ಸತತ 2ನೇ ವರ್ಷವೂ ಸರಕಾರಿ ಸ್ವಾಮ್ಯದ ದೂರದರ್ಶನ...

ನಾಗ್ಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್‌) ಶುಕ್ರವಾರ ಆಯೋಜಿಸಿರುವ ವಿಜಯದಶಮಿ ಉತ್ಸವವನ್ನು ಸತತ 2ನೇ ವರ್ಷವೂ ಸರಕಾರಿ ಸ್ವಾಮ್ಯದ ದೂರದರ್ಶನ ಸುದ್ದಿವಾಹಿನಿ ನೇರಪ್ರಸಾರ ಮಾಡಲಿದೆ.

ಈ ನಡುವೆ, ಸಮಾರಂಭದ ಮುಖ್ಯ ಅತಿಥಿಯಾಗಿ ಡಿಆರ್‌ಡಿಒ ಮಾಜಿ ಅಧ್ಯಕ್ಷ ಡಾ| ವಿ.ಕೆ. ಸಾರಸ್ವತ್‌ ಭಾಗವಹಿಸಲಿದ್ದಾರೆ. ಇಲ್ಲಿನ ಅಗ್ನೇಯ ಭಾಗದಲ್ಲಿರುವ ಮೈದಾನದಲ್ಲಿ ಸಮಾರಂಭ ನಡೆಯಲಿದ್ದು, ಇದರಲ್ಲಿ ಮೋಹನ್‌ ಭಾಗವತ್‌ ಅವರು ಮುಖ್ಯ ಭಾಷಣ ಮಾಡಲಿದ್ದಾರೆ.

ಕಳೆದ ವರ್ಷ ಆರ್‌ಎಸ್‌ಎಸ್‌ ನ ಖಾಸಗಿ ಕಾರ್ಯಕ್ರಮವನ್ನು ನೇರ ಪ್ರಸಾರವಾಗಿತ್ತು. ದೂರದರ್ಶನದ ಈ ಕಾರ್ಯ ವಿಪಕ್ಷಗಳ ಟೀಕೆಗೆ ಗುರಿಯಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT