ರನ್ವೇಯಲ್ಲಿ ತಾಂತ್ರಿಕ ದೋಷ, ಜಮ್ಮು ವಿಮಾನ ಹಾರಾಟ ಸ್ಥಗಿತ
ರನ್ ವೇಯಲ್ಲಿ ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಜಮ್ಮು ವಿಮಾನ ನಿಲ್ದಾಣಕ್ಕೆ ಬರುವ ಎಲ್ಲಾ ವಿಮಾನಗಳ ಹಾರಾಟವನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ...
ಜಮ್ಮು: ರನ್ ವೇಯಲ್ಲಿ ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಜಮ್ಮು ವಿಮಾನ ನಿಲ್ದಾಣಕ್ಕೆ ಬರುವ ಎಲ್ಲಾ ವಿಮಾನಗಳ ಹಾರಾಟವನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ವಿಮಾನಗಳ ಹಾರಾಟ ಹಠಾತ್ ಅಮಾನತುಗೊಂಡ ಪರಿಣಾಮವಾಗಿ ಪ್ರಯಾಣಿಕರು ತೀವ್ರ ತೊಂದರೆಯಲ್ಲಿ ಸಿಲುಕಿದ್ದಾರೆ. ವಿಮಾನ ಹಾರಾಟ ಶೀಘ್ರವೇ ಪುನಾರಂಭಗೊಳ್ಳಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.