ಮುಂಬೈ ಕ್ರಾಫರ್ಡ್ ಮಾರುಕಟ್ಟೆಯಲ್ಲಿ ಬೆಂಕಿ: 100ಕ್ಕೂ ಹೆಚ್ಚು ಅಂಗಡಿಗಳು ಭಸ್ಮ 
ದೇಶ

ಮುಂಬೈ ಕ್ರಾಫರ್ಡ್ ಮಾರುಕಟ್ಟೆಯಲ್ಲಿ ಬೆಂಕಿ: 100ಕ್ಕೂ ಹೆಚ್ಚು ಅಂಗಡಿಗಳು ಭಸ್ಮ

ಮುಂಬೈನಲ್ಲಿ ಬೆಳ್ಳಂಬೆಳಗ್ಗೆ ಭಾರೀ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಕ್ರಾಫರ್ಡ್ ಮಾರುಕಟ್ಟೆಯಲ್ಲಿ ಭಾನುವಾರ ಬೆಳಗ್ಗೆ 5.19 ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, 100ಕ್ಕೂ ಹೆಚ್ಚು ಅಂಗಡಿಗಳು ಭಸ್ಮಗೊಂಡಿರುವುದಾಗಿ ತಿಳಿದುಬಂದಿದೆ...

ಮುಂಬೈ: ಮುಂಬೈನಲ್ಲಿ ಬೆಳ್ಳಂಬೆಳಗ್ಗೆ ಭಾರೀ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಕ್ರಾಫರ್ಡ್ ಮಾರುಕಟ್ಟೆಯಲ್ಲಿ ಭಾನುವಾರ ಬೆಳಗ್ಗೆ 5.19 ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, 100ಕ್ಕೂ ಹೆಚ್ಚು ಅಂಗಡಿಗಳು ಭಸ್ಮಗೊಂಡಿರುವುದಾಗಿ ತಿಳಿದುಬಂದಿದೆ.

ಮಾರುಕಟ್ಟೆಯಲ್ಲಿ ಸಂಭವಿಸಿದ ಅಗ್ನಿ ಅನಾಹುತದಿಂದಾಗಿ 100ಕ್ಕೂ ಹೆಚ್ಚು ಮಳಿಗೆಗಳು ಅಗ್ನಿಗಾಹುತಿಯಾಗಿದ್ದು, ಸಂಪೂರ್ಣವಾಗಿ ಭಸ್ಮವಾಗಿವೆ. ಇದೀಗ ಸ್ಥಳಕ್ಕೆ 10 ಅಗ್ನಿ ಶಾಮಕ ವಾಹನಗಳು ಹಾಗೂ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿವೆ.

ಅಗ್ನಿ ಆಕಸ್ಮಿಕಕ್ಕೆ ಈವರೆಗೂ ಯಾವುದೇ ಕಾರಣಗಳು ತಿಳಿದುಬಂದಿಲ್ಲ. ಘಟನೆವೇಳೆ ಸಾವು-ನೋವು ಸಂಭವಿಸಿರುವ ಕುರಿತಂತೆ ಮಾಹಿತಿಗಳಿಲ್ಲ. ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಬಿಎಂಸಿ ವಿಪತ್ತು ನಿರ್ವಹಣಾ ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಮಾಹಿತಿಗಾಗಿ ನಿರೀಕ್ಷಿಸಲಾಗಿದೆ...

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT