ಸರ್ಕಾರದಿಂದ ಬೇಳೆಕಾಳು ವಶ (ಸಂಗ್ರಹ ಚಿತ್ರ) 
ದೇಶ

ದೇಶಾದ್ಯಂತ 75 ಸಾವಿರ ಟನ್ ಬೇಳೆಕಾಳು ವಶ

ಚಿಲ್ಲರೆ ಮಾರುಕಟ್ಟೆಯಲ್ಲಿ ಬೇಳೆಕಾಳುಗಳ ಬೆಲೆ ಪ್ರತಿ ಕೆಜಿಗೆ ರು.210 ಆಗುತ್ತಿದ್ದಂತೆಯೇ ಕರ್ನಾಟಕ ಸೇರಿದಂತೆ 13 ರಾಜ್ಯಗಳಲ್ಲಿ ಕೇಂದ್ರ ಸರ್ಕಾರ ವಶಪಡಿಸಿಕೊಂಡ ಬೇಳೆಕಾಳುಗಳ ಪ್ರಮಾಣ 75 ಸಾವಿರ ಟನ್‍ಗೆ ಏರಿಕೆಯಾಗಿದೆ...

ನವದೆಹಲಿ: ಚಿಲ್ಲರೆ ಮಾರುಕಟ್ಟೆಯಲ್ಲಿ ಬೇಳೆಕಾಳುಗಳ ಬೆಲೆ ಪ್ರತಿ ಕೆಜಿಗೆ ರು.210 ಆಗುತ್ತಿದ್ದಂತೆಯೇ ಕರ್ನಾಟಕ ಸೇರಿದಂತೆ 13 ರಾಜ್ಯಗಳಲ್ಲಿ ಕೇಂದ್ರ ಸರ್ಕಾರ ವಶಪಡಿಸಿಕೊಂಡ  ಬೇಳೆಕಾಳುಗಳ ಪ್ರಮಾಣ 75 ಸಾವಿರ ಟನ್‍ಗೆ ಏರಿಕೆಯಾಗಿದೆ.

ಮಹಾರಾಷ್ಟ್ರದಲ್ಲಿ 46,397, ಕರ್ನಾಟಕದಲ್ಲಿ 8,755.34, ಬಿಹಾರ, 4,933.89, ಛತ್ತೀಸ್ ಗಡ 4,530.39, ತೆಲಂಗಾಣ 2,546, ಮಧ್ಯಪ್ರದೇಶ 2,295, ರಾಜಸ್ಥಾನದಲ್ಲಿ 2,222   ಟನ್‍ಗಳಷ್ಟು ಬೇಳೆಕಾಳನ್ನು ವಶಪಡಿಸಿಕೊಳ್ಳಲಾಗಿದೆ. ಕೈಗೆಟಕುವ ದರದಲ್ಲಿ ಬೇಳೆಕಾಳುಗಳು ಜನಸಾಮಾನ್ಯರಿಗೆ ಸಿಗುವಂತಾಗಲು ರಾಜ್ಯ ಸರ್ಕಾರಗಳು ಮಿಲ್ ಮಾಲೀಕರು, ಸಗಟು  ಮಾರಾಟಗಾರರು, ಚಿಲ್ಲರೆ ಮಾರಾಟಗಾರರ ಜತೆ ಚರ್ಚಿಸಬೇಕೆಂದು ಕೇಂದ್ರ ಸೂಚಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT